ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ರಾಜ್ಯದಲ್ಲಿ ಸ್ವಾಮೀಜಿಗಳು ಸಿಎಂ ಕುರ್ಚಿ ಬಗ್ಗೆ ಆಗಾಗ್ಗೆ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಈಗ ಸರ್ಕಾರದಲ್ಲಿ ಹೊಸ ಸಂಚಲನವೊಂದು ಸೃಷ್ಟಿಯಾಗಿದ್ದು, ಕುರ್ಚಿ ದಂಗಲ್ ಶುರುವಾಗಿದೆ. …





