Mysore
23
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

state govrnment

Homestate govrnment

ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ವಿಳಂಬವಾಗಿರುವುದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಮಂಡ್ಯದಲ್ಲಿ ಡಿಪಿಟಿಗೆ ಫುಷ್‌ ಮಾಡಿ ಮೂರು ದಿನಗಳಾಗಿವೆ. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ …

ಮೈಸೂರು: ನಾಲೆಯಲ್ಲಿ ಹಸು ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ. ಪುಟ್ಟೇಗೌಡ ಎಂಬುವವರೇ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿದ ಬಳಿಕ …

ಕೊಪ್ಪಳ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪರಶುರಾಮ್‌ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ ಎಂದು ಘೋಷಣೆ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 5000 ಉದ್ಯೋಗ ಸೃಷ್ಟಿಯಾಗಲಿದ್ದು, ಮಹಿಳಾ ಉದ್ಯೋಗಿಗಳಿಗೆ ಅವಕಾಶ ಇರಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಮೈಸೂರಿನಲ್ಲಿ ಸೆಮಿಕಂಡಕ್ಟರ್‌, ಎಲಿಮೆಂಟ್‌ …

ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ …

ಬೆಂಗಳೂರು: ಮೈಸೂರು ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ತಾನೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್‌ ಆಗಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಇನ್ನು ಮುಂದೆ ಮುಡಾ …

ಹುಣಸೂರು: ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ತಂಬಾಕು ಬೆಳೆ ಧಾರಾಕಾರ ಮಳೆಯಿಂದ ಸಂಪೂರ್ಣ ನೆಲಕಚ್ಚಿದೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಬೆಳೆದಿರುವ ತಂಬಾಕು ಫಸಲು ಮಳೆ ನೀರಿನಿಂದ ಮುಳುಗಿ ಕೊಳೆಯುವ ಹಂತಕ್ಕೆ ಬಂದಿದ್ದು, ಹಲವು ಕಡೆ ಹಳದಿ ಬಣ್ಣಕ್ಕೆ ತಿರುಗಿ ಕಟಾವು ಮಾಡದೇ …

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ತಪ್ಪು ಮಾಡಿರುವುದು ನಾನಲ್ಲ ಅವರು. ಕಳೆದ ಕೆಲ ದಿನಗಳಿಂದ ನನ್ನನ್ನು ಗುಣಗಾನ ಮಾಡುತ್ತಿದ್ದಾರೆ. …

ಸಕಲೇಶಪುರ: ಭಾರೀ ಮಳೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿರುವ ಹಾಸನ ಜಿಲ್ಲೆ ಸಕಲೇಶಪುರ ಜನತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರೀ ಮಳೆ ಸುರಿದ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ …

ಮಂಡ್ಯ: ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರು ಅನ್ನದಾತರ ಸಂಕಷ್ಟ ಇನ್ನೂ ಕಡಿಮೆಯಾಗಿಲ್ಲ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿ ರೈತರು ಬಹಳ ಸಂತೋಷದಲ್ಲಿದ್ದರು. …

Stay Connected​
error: Content is protected !!