ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ …
ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ …
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಏರಿಕೆಯಾಗಿದ್ದು, ಇಲ್ಲಿಯವರೆಗೆ 10,000 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಡೆಂಗ್ಯೂ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಇದರೊಂದಿಗೆ ಪ್ರಕರಣಗಳ ಸಂಖ್ಯೆ 10,449ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ …
ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ. ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ಪ್ರಕರಣದಲ್ಲಿ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು …
ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ …
ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್ ಮಿಲ್ಸ್ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಹಣಕಾಸಿನ …
ಬೆಂಗಳೂರು: ನಾನು ಏನೇ ಮಾಡಿದರೂ ಪ್ರಾಮಾಣಿಕವಾಗಿ ಮಾಡುತ್ತೇನೆ. ಡಿಕೆಶಿಯಂತೆ ಕಾನೂನು ವಿರೋಧಿ ಕೆಲಸ ಮಾಡಲ್ಲ ಎಂದು ಡಿಕೆಶಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಕಸದ ಟೆಂಡರ್‌ನಲ್ಲೂ ಕಿಕ್ ಬ್ಯಾಕ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ …
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ವಾಲ್ಮೀಕಿ, ಮುಡಾ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಣ ಬಳಸಿಕೊಂಡಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ …
ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಯಲ್ಲಿದ್ದ 2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಗಮನಕ್ಕೆ ಬಾರದೇ …
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆ ಬೆನ್ನಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನೂ ಕೂಡ …
ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ …