ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ೬ನೇ ವೇತನ ಆಯೋಗ …
ತುಮಕೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರಿಗೂ ಮೋಸ ಮಾಡಲ್ಲ. ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ೬ನೇ ವೇತನ ಆಯೋಗ …
ಮಂಡ್ಯ: ಮಂಡ್ಯ ಜಿಲ್ಲೆಯ ಮೈ ಶುಗರ್ ಫ್ಯಾಕ್ಟರಿಯು ಕಳೆದ ೨೫ ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಬಾಕಿಯಿರುವ ವಿದ್ಯುತ್ ಬಿಲ್ 52.25 ಕೋಟೀ ರೂ ಮನ್ನಾ ಮಾಡುವಂತೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಪತ್ರ …
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ನಿದ್ರೆಗೆ ಜಾರಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬೆಂಗಳೂರು ರಾಜ್ಯದ ಹಾಟ್‌ಸ್ಪಾಟ್ ಆಗಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ …
ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಕಳೆದ ಎರಡು ಮೂರು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದಾಗಿ …
ಹಾವೇರಿ: ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಡೆಂಗ್ಯೂ ರೋಗಿಗಳ ಸಾವಿನ …
ಬೆಂಗಳೂರು: ಬಣ್ಣದ ಕಾಟನ್ ಕ್ಯಾಂಡಿ, ಕಬಾಬ್ ಮತ್ತು ಪಾನಿಪುರಿ ಅಪಾಯಕಾರಿ ತಿನಿಸು, ಆಹಾರ ಪದಾರ್ಥಗಳನ್ನು ಬ್ಯಾನ್ ಮಾಡಲಾಗಿತ್ತು. ಈ ಬೆನ್ನಲ್ಲೇ ಈಗ ಇವುಗಳ ಸಾಲಿಗೆ ಟೀ ಪುಡಿ ಕೂಡ ಸೇರ್ಪಡೆಯಾಗುವ ಸಾಧ್ಯತೆಯಿದೆ. ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ …
ಬೆಂಗಳೂರು: ಅವಿವಾಹಿತ ಯುವಕರು ಹುಡುಗಿ ಸಿಗುತ್ತಿಲ್ಲ ಎಂದು ಇನ್ನುಮುಂದೆ ಸಂಕಟಪಡುವ ಹಾಗೂ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್ ಒಂದನ್ನು ತೆರೆದಿದೆ. ಈ ಪೋರ್ಟಲ್‌ನಿಂದ ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ ಕೂಡಿ ಬರಲಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು. …
ಬೆಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ಧತಿಯಂತಹ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾರ್ವಾ ಉತ್ಪತ್ತಿ …
ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ವಿರೋಧ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ. ಇನ್ನೂ ಸರ್ಕಾರ ಹಾಗೂ ಜಿಲ್ಲಾಡಳಿತ ಗುತ್ತಿಗೆ ಆಧಾರದ ಮೇಲೆ ಕೆಲಸವೇನೊ ಕೊಟ್ಟಿದೆ. ಆದ್ರೆ ಹೊರಗುತ್ತಿಗೆ ಆದೇಶ, …