ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವ …
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವ …
ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ …
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಕೂಡ ರಾಜ್ಯದಲ್ಲಿ ಆಂತರಿಕವಾಗಿ ಅಲರ್ಟ್ ಮಾಡಿದ್ದೇವೆ. …
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ವೆಂಕಟೇಶ್ ಅವರು, ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ. ಸಚಿವ ಮಹದೇವಪ್ಪ ನನ್ನ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಸಿಎಂ ಸಿದ್ದರಾಮಯ್ಯ ಸಾಮಾಜಿಕ …
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಾರವಾರದಲ್ಲಿ ಸುಮಾರು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ …
ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ …
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. …
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ ಇದಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ …