Mysore
22
broken clouds
Light
Dark

state govrnment

Homestate govrnment

ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಸಕ್ರಿಯ ರಾಜಕೀಯದಲ್ಲಿ ಭಾಗಿಯಾಗಿ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಮಂಜುನಾಥ್‌ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರ್.ಮಂಜುನಾಥ್‌ ಸೇರಿದಂತೆ ಎಂಟು ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ …

ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿಯಿದ್ದು, ಇದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಹಲವಾರು ಜನರು ಸಾಂಪ್ರದಾಯಿಕ ವೈದ್ಯ ಪದ್ಧತಿ ಮತ್ತು ಹಳೆಯ ವೈದ್ಯಕೀಯ ಪದ್ಧತಿಗಳನ್ನು …

ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವದ ವೇಲೆ ಘರ್ಷಣೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಘರ್ಷಣೆ ನಡೆಸಿದ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. …

ನವದೆಹಲಿ: ನಾಗಮಂಗಲದಲ್ಲಿ ಗಣೇಶೋತ್ಸವದ ವೇಳೆ ನಡೆದ ಕೋಮು ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ. ಸರ್ವ ಜನಾಂಗದ ಶಾಂತಿಯ ತೋಟ …

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ನಡೆಸಿದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಳೆದ ವರ್ಷವೂ ದರ್ಗಾ ಬಳಿ ಗಲಾಟೆ ಆಗಿತ್ತು. ಈ ವರ್ಷವೂ …

ಬೆಂಗಳೂರು: ನಾಗಮಂಗಲದಲ್ಲಿ ಕಲ್ಲು ತೂರಾಟ ನಡೆದಿದ್ದು ಕೇವಲ ಸಣ್ಣ ಘಟನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಲಘು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ. ಇದು …

ಬೆಂಗಳೂರು: ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಬಳ್ಳಾರಿ ಪದಯಾತ್ರೆ ನಡೆಸಲು ಹೈಕಮಾಂಡ್‌ ಒಪ್ಪಿಗೆ ನೀಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ನಾವು ಕೂಡ ವಾಲ್ಮೀಕಿ ಹಗರಣದ ವಿಚಾರದಲ್ಲಿ …

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 …

ಮೈಸೂರು: ದಸರಾ ಮಹೋತ್ಸವದ ಆಚರಣೆಗೆಂದು ಸರ್ಕಾರವೇ 40 ಕೋಟಿ ರೂ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವೆ ಮತ್ತೆ ಪ್ರಾಯೋಜಕರನ್ನು ಹುಡುಕುತ್ತಿರುವುದಾದರು ಏಕೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಪ್ರಶ್ನೆ ಮಾಡಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆ ಆರಂಭಗೊಂಡಿದ್ದು, ದಸರಾ …