Mysore
26
overcast clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

state govrnment

Homestate govrnment

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಗೆ ದಾಖಲೆ ಬೇಕು. ಫೋಟೋ ಬೇಕು. ಆಗ ತರಾತುರಿಯಲ್ಲಿ ಯಾರದ್ದೋ ನಂಬರ್‌ ಕೊಟ್ಟಿದ್ದಾರೆ. ಅದರ …

D K Shivakumar

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕಾಂಗ್ರೆಸ್‌ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿಯನ್ನು ಸ್ಥಗಿತಗೊಳಿಸುವುದಿಲ್ಲ. ಸಾರ್ವಜನಿಕರು …

ಬೆಂಗಳೂರು: ಕರ್ನಾಟಕ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ತಲುಪುವುದನ್ನು ಖಚಿತಪಡಿಸಿಕೊಳ್ಳಲು, ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬರಲಿದೆ. ಯೋಜನೆಯ ಹಣವು ನಿಜವಾದ ಅರ್ಹ ಮಹಿಳೆಯರಿಗೆ …

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿ ಸ್ವಾಗತ …

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ ಅವರು, ಹೈಕಮಾಂಡ್ ನಾಯಕರ ಮಧ್ಯ ಪ್ರವೇಶದ ಹಿನ್ನೆಲೆ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಇದರಿಂದ ಸರ್ಕಾರಕ್ಕೆ ಎದುರಾಗಿದ್ದ ಕಂಠಕ ತಾತ್ಕಾಲಿಕವಾಗಿ ನಿವಾರಣೆ ಆದಂತಾಗಿದೆ. …

no issues in karnataka congress said randeep singh surjewala

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್‌ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಹಲವು ಬಾರಿ ಸಚಿವರಾಗಿ ಕೆಲಸ …

ashada shukravara Complete preparations at Chamundi Hill Lakshmikanta Reddy

ಮೈಸೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಹೇಳಿದರು. ಈ ಕುರಿತು ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಎಸ್‌ಐಆರ್‌ ಅರ್ಹತಾ ದಿನಾಂಕವನ್ನು ಅಕ್ಟೋಬರ್.‌1ಕ್ಕೆ ನಿಗದಿಪಡಿಸಲಾಗಿದೆ. ಅಕ್ಟೋಬರ್.‌7ರಂದು …

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದು ಪೋಸ್ಟ್‌ ಅಂತಲೇ ಇದ್ದಿದ್ದು. ಅದು ಕೈತಪ್ಪಿದ್ದಲ್ಲ ಕ್ಲಿಯರ್‌ ಆಗಿಯೇ ಇತ್ತು. ವಂಚಿತ …

ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್‌‍ನ ಹಿರಿಯ ನಾಯಕ ಹಾಗೂ ದಲಿತ ಸಮುದಾಯದ ಪ್ರಭಾವಿ ಮುಖಂಡ ಡಾ ಜಿ …

ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸೋನಿಯಾ ಗಾಂಧಿ ಕರೆ ಮಾಡಿ ಮಾತನಾಡಿದ್ದರು. ಅವರು ಆರಂಭದಿಂದಲೂ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನನ್ನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ …

Stay Connected​
error: Content is protected !!