ನವದೆಹಲಿ: ದೇಶದಲ್ಲಿ ಜನಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಜನಗಣತಿ ನಡೆಸುವ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸುವ ಒಂದು ದಿನ ಮೊದಲು ಅಂದರೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕಾರ್ಯದ ಸಿದ್ಧತೆ ಪರಿಶೀಲಿಸಿದರು. …
ನವದೆಹಲಿ: ದೇಶದಲ್ಲಿ ಜನಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಜನಗಣತಿ ನಡೆಸುವ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸುವ ಒಂದು ದಿನ ಮೊದಲು ಅಂದರೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕಾರ್ಯದ ಸಿದ್ಧತೆ ಪರಿಶೀಲಿಸಿದರು. …
ಪಿಎಂ ಕುಸುಮ್-ಪ್ರಧಾನ ಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ತಾನ್ ಮಹಾಭಿಯಾನ್ (PM-KUSUM: Pradhan Mantri Kisan Urja Suraksha evam Uttan Mahaabhiyan)ಕಾಂಪೋನೆಂಟ್-ಬಿ ಅಡಿಯಲ್ಲಿ ಜಾಲಮುಕ್ತ ಸೌರ ಚಾಲಿತ ಪಂಪ್‌ಸೆಟ್ ಗಳನ್ನು ಅಳವಡಿಸುವ ಯೋಜನೆಯನ್ನು ಕೆಆರ್ ಇಡಿಎಲ್ (KREDL) ಮೂಲಕ …
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಯಾವುದೇ ಪ್ರಸ್ತಾಪ ಸರ್ಕಾರ ಅಥವಾ ಪಕ್ಷದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್‌ಗೆ ಕಾಂಗ್ರೆಸ್ ಹೈಕಮಾಂಡ್ ಯಾವಾಗ ವಿಷಯ ತಿಳಿಸಿದೆಯೋ …
ಯಾದಗಿರಿ : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ "ಆರೋಗ್ಯ ಆವಿಷ್ಕಾರ" ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್.20ರಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ …
ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 3,500 …
ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ …
ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ನವೆಂಬರ್ ತಿಂಗಳಿನಲ್ಲಿ ಸಿಎಂ ಬದಲಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …
ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಪಾಪ ಅನ್ನಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ. ಕೇಂದ್ರದ ಮೇಲೆ ಗೂಬೆ …
ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಲೋಕಾರ್ಪಣೆ ಮಾಡಿದರು. ಶಾಂತಿಯ ಸಂಕೇತವಾದ ಪಾರಿವಾಳದ ಚಿಹ್ನೆಯನ್ನೊಳಗೊಂಡ ವಿಶೇಷ ಕಾರ್ಯಪಡೆ ಲಾಂಛನವನ್ನು ಹಾಗೂ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು. …