Mysore
31
overcast clouds

Social Media

ಶನಿವಾರ, 20 ಜೂನ್ 2026
Light
Dark

state govrnment

Homestate govrnment

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು ಕಾರ್ಖಾನೆ ಸಿಬ್ಬಂದಿಗಳು ಪ್ರಸ್ತಾವನೆ ಕೈಬಿಡಬೇಕು ಎಂದು ಒತ್ತಾಯಿಸಿ ಬೃಹತ್‌ ಪ್ರತಿಭಟನೆ ನಡೆಸಿದರು. ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌, ಮಾಜಿ ಸಂಸದ …

ಬೆಂಗಳೂರು: ಯುವಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ, ಮೂರು ವರ್ಷ ಕಳೆಯತ್ತಾ ಬಂದರೂ ಒಂದೇ ಒಂದು ಖಾಲಿ ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಜೆಡಿಎಸ್‌ ತೀವ್ರ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ವೇಳೆ ಯುವ ಸಮುದಾಯವನ್ನು ನಿರ್ಲಕ್ಷಿಸಿದರೆ ಜೋಕೆ! ಎಂದು ಎಚ್ಚರಿಕೆ ಸಂದೇಶವನ್ನು ಸರ್ಕಾರಕ್ಕೆ …

DCM DK Shivakumar

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಪತ್ರಿಕೆಯಲ್ಲಿ ನೋಡಿದ್ದೇನೆ. …

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ತುರ್ತು ಸಭೆ ನಡೆಸಿದ ಸಚಿವ …

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ …

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಕೂಡ ರಾಜ್ಯದಲ್ಲಿ ಆಂತರಿಕವಾಗಿ ಅಲರ್ಟ್‌ ಮಾಡಿದ್ದೇವೆ. …

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ವೆಂಕಟೇಶ್‌ ಅವರು, ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ. ಸಚಿವ ಮಹದೇವಪ್ಪ ನನ್ನ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಸಿಎಂ ಸಿದ್ದರಾಮಯ್ಯ ಸಾಮಾಜಿಕ …

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಾರವಾರದಲ್ಲಿ ಸುಮಾರು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ …

Stay Connected​
error: Content is protected !!