Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

state govrnment

Homestate govrnment
c m siddaramaiah

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿತು. ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನು ತಲುಪಿದೆ. ಬಸ್‌ನಲ್ಲಿ ಕಂಡಕ್ಟರ್‌ …

ಮಳವಳ್ಳಿ: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಹೂವಿನಕೊಪ್ಪಲು ಬಳಿ ಇರುವ ಮರದ ಸಾ ಮಿಲ್ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಪ್ರವೀಣ್ (21) ಆರೋಪಿ …

satish jarkiholi reaction on cm change in karnataka

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆಯ ವೇಳೆ ಮತ ಚಲಾವಣೆಯಾಗಿದೆ. ಅದರ ಆಧಾರದ ಮೇಲೆ ಸಿದ್ದರಾಮಯ್ಯ ತಮಗೆ ಹೆಚ್ಚಿನ ಶಾಸಕರ ಬೆಂಬಲ ಇದೆ ಎಂದು ಹೇಳಿರಬಹುದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳವರೆಗೂ …

small food processing enterprises to be established in the state Chaluvarayaswamy

ಬೆಂಗಳೂರು : ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆಯಡಿ ರಾಜ್ಯದಲ್ಲಿ 11,910 ಕಿರು ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, 5 ವರ್ಷಗಳವರೆಗೆ ಇದಕ್ಕೆ ಒಟ್ಟು 493 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವ …

Grihalakshmi scheme to empower women financially Lakshmi Hebbalkar

ಬೀದರ್ : ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೀದರ್ ಜಿಲ್ಲಾ …

Siddaramaiah considers enacting a law to control fake news

ಬೆಂಗಳೂರು : ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಸರಣೆಗೆ ತರಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ. ವೇದಿಕೆ ಅಧ್ಯಕ್ಷ ಎಚ್.ಶಿವರಾಮೇಗೌಡ, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದ ನಿಯೋಗವಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ …

CM meeting with transport employees this evening

ಬೆಂಗಳೂರು: ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಾರಿಗೆ ನೌಕರರ ಜೊತೆ ಹೈವೋಲ್ಟೇಜ್‌ ಸಭೆ ನಡೆಸಲಿದ್ದು, ನೌಕರರಿಗೆ ಗುಡ್‌ನ್ಯೂಸ್‌ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 25% ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸಲು …

I will inaugurate Dussehra as Chief Minister Siddaramaiah

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ. ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ನಂದಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರನ್ನು ನಾನು ಬೆಂಬಲಿಸಲೇಬೇಕು. ಬೆಂಬಲಿಸುತ್ತೇನೆ. …

Power Center Politics; Turmoil in State Congress

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿ ಅಧಿಕಾರ ಹಿಡಿದಾಗ ಹೇಗಿದ್ದರೋ ಈಗ ಹಾಗಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ರಾಜಣ್ಣ ಅವರು ಇದಕ್ಕೆ ಪಕ್ಷದಲ್ಲೀಗ …

DCM DK Shivakumar

ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ, ಆದರೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಸಚಿವರು ತಮ್ಮ ಮನೆಗೆ ಭೇಟಿ ನೀಡಿರುವುದರಲ್ಲಿ …

Stay Connected​
error: Content is protected !!