Mysore
26
overcast clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

state govrnment

Homestate govrnment

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರಿಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ.ಶಿವಕುಮಾರ್‌, ಹಿರಿಯ ಮುತ್ಸದ್ಧಿ ನಾಯಕನಿಗೆ ಗೌರವ ಸಲ್ಲಿಸಿದರು. ದೇವೇಗೌಡರ ಕಾಲಿಗೆ …

eshwar khandre

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಂಪುಟ ರಚನೆ ವೇಳೆ ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ಸಿಗಲಿದೆ. ಲಿಂಗಾಯರ ಸಮದಾಯದಲ್ಲೇ ಅತಿಹೆಚ್ಚು ಶಾಸಕರು ಇದ್ದಾರೆ. …

R Ashok

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡ್ರೈವರ್‌ ಬದಲಾದರೇನು? ಕೆಟ್ಟು ಹೋಗಿರೋ ಬಸ್‌ ಓಡಲು ಸಾಧ್ಯವೇ? ಇದು ಕೆಟ್ಟು …

harish gowda (1)

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಡಿಕೆಶಿ ಮಂತ್ರಿಮಂಡಲದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ …

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ …

dk shivakumara

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ತೀರ್ಮಾನ ದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೊಸ ಸರ್ಕಾರ ನಾಯಕರನ್ನು …

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಗೆ ನಮ್ಮ ಸಿದ್ದರಾಮಯ್ಯನವರು ಎಂದು ಡಿ.ಕೆ.ಶಿವಕುಮಾರ್‌ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಸಿಎಂ ಹುದ್ದೆಗೆ …

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹೊಸ ಸರ್ಕಾರ …

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲಲ್.‌ ಈ ಸರ್ಕಾರದಿಂದ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ …

Stay Connected​
error: Content is protected !!