ಮೈಸೂರು: ಪಡುವಾರಹಳ್ಳಿಯ ಮಹಾರಾಣಿ ಪದವಿ ಕಾಲೇಜು ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಖುಷಿ ಖುಷಿಯಿಂದಲೇ ತಿಂಡಿ ಹಾಗೂ ಊಟ ಸವಿಯುತ್ತಿದ್ದಾರೆ. ಇತ್ತೀಚೆಗೆ ಸ್ಥಳೀಯ ಶಾಸಕ ಹರೀಶ್ ಗೌಡ ಅವರು ಇಂದಿರಾ ಕ್ಯಾಂಟೀನ್‌ನ್ನು ಲೋಕಾರ್ಪಣೆಗೊಳಿಸಿದ್ದು, ಇದರಿಂದ ಗ್ರಾಮೀಣ ಭಾಗದಿಂದ ಬರುವ ನೂರಾರು …










