ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ಮೈಸೂರು: ಗೃಹಲಕ್ಷ್ಮೀ ಹಣ ಕೊಡಲಿಲ್ಲ ಅಂದ್ರೆ ಆಕಾಶ ಕಳಚಿ ಬೀಳಲ್ಲ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಇಲ್ಲ ಅಂದ್ರು …
ಬೆಂಗಳೂರು: ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಪ್ರಿಲ್, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್ ತಿಂಗಳದ್ದು ಹೆಚ್ಚು ಕಡಿಮೆ …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಆಂತರಿಕ ಸಂಘರ್ಷದಲ್ಲಿ ಮುಳುಗಿದ್ದ ರಾಜ್ಯ ಬಿಜೆಪಿಯಲ್ಲೀಗ ಎಲ್ಲವೂ ಶಾಂತವಾಗಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು. ಅವರ ಜಾಗಕ್ಕೆ ಬೇರೊಬ್ಬರನ್ನು ತರಬೇಕು ಎಂದು ರಾಜ್ಯ ಬಿಜೆಪಿಯ ಒಂದು ಬಣ ನಡೆಸುತ್ತಿದ್ದ …
ಬೆಂಗಳೂರು : ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. …
ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಮುಸ್ಲಿಂ ನಡುವೆ ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‍ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಜಿಲ್ಲಾಧಿಕಾರಿಗಳಿಗೆ …
ಬೆಂಗಳೂರು: ರಾಜ್ಯದಲ್ಲಿ ರೈತರ ಅತ್ಮಹತ್ಯೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಒಟ್ಟಾರೆ 1,886 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾಧಿಕಾರಿಗಳು …
ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, …
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಕೆಲ ಸಾಹಿತಿಗಳು ಮಹೇಶ್ ಜೋಶಿ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. …
ತುಮಕೂರು: ರಾಮನಗರಕ್ಕೆ ಹೇಮಾವತಿ ನದಿ ನೀರು ಕೊಂಡೊಯ್ಯಲು ನಡೆಯುತ್ತಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧದ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯೋಜನೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಗುಬ್ಬಿ ತಾಲ್ಲೂಕಿನಾದ್ಯಂತ ಬಿಗಿ …