ರಾತ್ರೋರಾತ್ರಿ SBI ಮ್ಯಾನೇಜರ್ ವರ್ಗಾವಣೆ ಬೆಂಗಳೂರು : ಯಾವುದೇ ಕಾರಣಕ್ಕೂ ನಾನು ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರಿನ ಅನೇಕಲ್ ತಾಲೂಕಿನ ಚಂದಾಪುರದ ಸೂರ್ಯನಗದರಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಮಹಿಳಾ ಮ್ಯಾನೇಜರ್ …
ರಾತ್ರೋರಾತ್ರಿ SBI ಮ್ಯಾನೇಜರ್ ವರ್ಗಾವಣೆ ಬೆಂಗಳೂರು : ಯಾವುದೇ ಕಾರಣಕ್ಕೂ ನಾನು ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರಿನ ಅನೇಕಲ್ ತಾಲೂಕಿನ ಚಂದಾಪುರದ ಸೂರ್ಯನಗದರಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಮಹಿಳಾ ಮ್ಯಾನೇಜರ್ …
ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನ ಸತ್ತು ಬದುಕುತ್ತಿದ್ದರೆ. …
ಹೊಸಪೇಟೆ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. …
ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ …
ಹೊಸಪೇಟೆ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿಂದು ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. …
ಹೊಸಪೇಟೆ: ಜಮ್ಮು-ಕಾಶೀರದಲ್ಲಿ ಪಹಲ್ಗಾಮ್ ದಾಳಿಗೂ ಮುನ್ನ ಮೋದಿಯವರಿಗೆ ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳದೆ 26 ಮಂದಿ ಅಮಾಯಕ ಪ್ರವಾಸಿಗರ ಹತ್ಯೆಗೆ ಕಾರಣವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಹೊಸಪೇಟೆಯಲ್ಲಿ ನಡೆದ …
ಹೊಸಪೇಟೆ: ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಈಡೇರಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದು ಕಾಂಗ್ರೆಸ್ ಸರ್ಕಾರದ …
ಬೆಂಗಳೂರು: ಬೊಗಳೆ ಬಿಡುವ ಭರವಸೆಗಳು, ಖಜಾನೆ ಬರಿದು ಮಾಡುವ ಜಾಹೀರಾತುಗಳು. ಕೊಟ್ಟಿದ್ದು ತಲುಪುತ್ತಿಲ್ಲ, ಬಚ್ಚಿಟ್ಟಿದ್ದು ಇನ್ನೂ ಪತ್ತೆಯಾಗಿಲ್ಲ, ಕೊಳ್ಳೆಯೊಡೆಯುವುದು ಕೊನೆಯಾಗುತ್ತಿಲ್ಲ. ದುಬಾರಿ ಜೀವನ-ಅಭಿವೃದ್ಧಿ ಶೂನ್ಯ ಆಡಳಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು …
ಮೈಸೂರು: ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮೀ ಹಣದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಹೇಳಿಕೆ ತಿರುಚಲಾಗಿದೆ …
ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಏನೇ ಬದಲಾವಣೆ ಇದ್ದರೂ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಕೆಲ ಸಚಿವರಿಗೆ ಕೊಕ್ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವರ ಬದಲಾವಣೆ …