Mysore
29
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

state govrnment

Homestate govrnment

ಬೆಂಗಳೂರು: ಬೊಗಳೆ ಬಿಡುವ ಭರವಸೆಗಳು, ಖಜಾನೆ ಬರಿದು ಮಾಡುವ ಜಾಹೀರಾತುಗಳು. ಕೊಟ್ಟಿದ್ದು ತಲುಪುತ್ತಿಲ್ಲ, ಬಚ್ಚಿಟ್ಟಿದ್ದು ಇನ್ನೂ ಪತ್ತೆಯಾಗಿಲ್ಲ, ಕೊಳ್ಳೆಯೊಡೆಯುವುದು ಕೊನೆಯಾಗುತ್ತಿಲ್ಲ. ದುಬಾರಿ ಜೀವನ-ಅಭಿವೃದ್ಧಿ ಶೂನ್ಯ ಆಡಳಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು …

kn rajanna

ಮೈಸೂರು: ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮೀ ಹಣದ ಬಗ್ಗೆ‌ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಹೇಳಿಕೆ ತಿರುಚಲಾಗಿದೆ …

kn rajanna

ಮೈಸೂರು: ಕಾಂಗ್ರೆಸ್‌ ಪಕ್ಷದಲ್ಲಿ ಏನೇ ಬದಲಾವಣೆ ಇದ್ದರೂ ನಮ್ಮ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಕೆಲ ಸಚಿವರಿಗೆ ಕೊಕ್ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವರ ಬದಲಾವಣೆ …

ತುಮಕೂರು: ಕಾಂಗ್ರೆಸ್‌ನ ಕೆಲ ಅಯೋಗ್ಯರು ದೇಶ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸಕ್ಕೆ 26 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ಉಗ್ರ ಸಂಘಟನೆ, ಪಾಕಿಸ್ತಾನದ ವಿರುದ್ಧ …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮುಂದಿನ ವಾರದಿಂದ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಭ್ರಷ್ಟ, ಬೇಜವಾಬ್ದಾರಿ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಬೇಕೆಂದು …

cm

ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ ಬೆಂಗಳೂರು : ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ …

ಬೆಂಗಳೂರು : ಬೆಂಗಳೂರು ತುಮಕೂರು ಮೆಟ್ರೋ ಸಂಪರ್ಕ ಒಂದು ಸ್ಟುಪಿಡ್ ಐಡಿಯಾ ( ಮೂರ್ಖತನದ ಯೋಜನೆ ) ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಕ್ಷೇಪಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲ ತಾಣ ಎಕ್ಸ್ …

Sharan Prakash Patil

ಬೆಂಗಳೂರು : ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, …

prathap simha

ಮೈಸೂರು: ನೋಟಿನಲ್ಲಿ ಗಾಂಧೀಜಿ ಜೊತೆ ಅಂಬೇಡ್ಕರ್‌ ಅವರ ಫೋಟೋ ಹಾಕಿ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅಂದೇ ಪ್ರಧಾನಿಯಾಗಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. …

prathap simha

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡದಿದ್ದರೆ ಸಂತೋಷ್‌ ಲಾಡ್‌ಗೆ ತಿಂದಿದ್ದು ಕರಗಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇಬ್ಬರು ಸಚಿವರು ದಿನ ಬೆಳಗಾದರೆ ಕಾಗೆ ಥರ …

Stay Connected​
error: Content is protected !!