Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

state govrnment

Homestate govrnment
Change in State Politics is Certain: Minister K.N. Rajanna

ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ ಭಾವಿಸಬೇಕು. ಬಿಜೆಪಿಯಲ್ಲೂ ಆಗಬಹುದು ಅಥವಾ ಕೇಂದ್ರ ಸರ್ಕಾರದಲ್ಲೂ ಆಗಬಹುದು ಎಂದು ಹೇಳಿದ್ದಾರೆ. ಈ …

CM will resolve the MLAs' dissatisfaction: Minister G. Parameshwara

ಬೆಂಗಳೂರು: ಸಂವಿಧಾನದಿಂದ ಜಾತ್ಯಾತೀತ ಪದ ಬಿಡಬೇಕು ಎಂಬ ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಹೇಳಿಕೆಯೇ ಅಪ್ರಸ್ತುತವಾದುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸರಿಯಲ್ಲ. ಭಾರತದ ಸಂವಿಧಾನ …

Ramesh Jarkiholi CD released by Vijayendra: Basanagouda Patil Yatnal is the new bomb

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್‌ ಸೇರಿ ರಮೇಶ್‌ ಜಾರಕಿಹೊಳಿ …

There will be no change in the CM in the state: MLC Yathindra Siddaramaiah

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ …

ಬೆಂಗಳೂರು: ಅರ್‌ಎಸ್‌ಎಸ್‌ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ …

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ …

Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಚುನಾವಣಾ ಸೋಲುಗಳನ್ನು ಜೀರ್ಣಿಸಿಕೊಳ್ಳಲಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪದೇ ಪದೇ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಅಕ್ರಮದ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ …

Big Relief for MLC Suraj Revanna: 'B' Report Submitted by CID

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌ ದೊರೆತಿದ್ದು, ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಸಿಐಡಿ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದೆ. ಸೂರಜ್‌ ರೇವಣ್ಣ ವಿರುದ್ಧದ ಆರೋಪ ಸಂಬಂಧ ಸಿಐಡಿ ಬಿ ರಿಪೋರ್ಟ್‌ ಸಲ್ಲಿಸಿದೆ. ಹೊಳೆನರಸೀಪುರ …

reaction on karnataka congress government

ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲು ಮುಂದಾಗಿರುವ ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಜವಾಬ್ದಾರಿಯನ್ನು ಹೊರಗುತ್ತಿಗೆ ನೀಡಲು ರಾಜ್ಯ …

Stay Connected​
error: Content is protected !!