Mysore
22
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

state govrnment

Homestate govrnment
siddaramaiah

ಯಾದಗಿರಿ : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ "ಆರೋಗ್ಯ ಆವಿಷ್ಕಾರ" ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ …

siddaramaiah

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್‌ ರದ್ದುಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್.‌20ರಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ …

madhu bangarappa

ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 3,500 …

h vishwanath

ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ …

ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ನವೆಂಬರ್‌ ತಿಂಗಳಿನಲ್ಲಿ ಸಿಎಂ ಬದಲಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …

by vijayendra

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಪಾಪ ಅನ್ನಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ. ಕೇಂದ್ರದ ಮೇಲೆ ಗೂಬೆ …

g parameshwar

ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಲೋಕಾರ್ಪಣೆ ಮಾಡಿದರು. ಶಾಂತಿಯ ಸಂಕೇತವಾದ ಪಾರಿವಾಳದ ಚಿಹ್ನೆಯನ್ನೊಳಗೊಂಡ ವಿಶೇಷ ಕಾರ್ಯಪಡೆ ಲಾಂಛನವನ್ನು ಹಾಗೂ ಕೈಪಿಡಿಯನ್ನು  ಬಿಡುಗಡೆಗೊಳಿಸಲಾಯಿತು. …

ts shrivathsa

ಮೈಸೂರು: ನಮ್ಮ ನಮ್ಮ ಊರುಗಳ ಇತಿಹಾಸ ತಿಳಿದುಕೊಳ್ಳದೆ ಹೆಸರು ಬದಲಿಸುವುದು ಒಳ್ಳೆಯದಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಿಂದ ತುಮಕೂರು ಜಿಲ್ಲೆಯ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಮ್ಮ …

ts shrivathsa

ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ …

Eshwar Khandre

ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, …

Stay Connected​
error: Content is protected !!