Mysore
22
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

state govrnment

Homestate govrnment

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಕೆಎಸ್‌ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಷರತ್ತುಬದ್ಧ ರಿಲೀಫ್‌ ನೀಡಿದೆ. ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯವರ ರಾಜಕೀಯ …

RCB

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗುಪ್ತಚರ ಇಲಾಖೆ ಮುಖ್ಯಸ್ಥರನ್ನು ಎತ್ತಂಗಡಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಆಯುಕ್ತ ಸೇರಿದಂತೆ ಕೆಲ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬೆನ್ನಲ್ಲೇ ಇದೀಗ …

District Officer

ಇನ್ಫೋಸಿಸ್ ಪಾಲುದಾರಿಕೆಯೊಂದಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಸಚಿವ ಡಾ. ಶರಣ್‌ ಪ್ರಕಾಶ್‌ ಚಾಲನೆ* ಬೆಂಗಳೂರು : ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಇಲಾಖೆಯು ಎಲ್ಲಾ ಪ್ರಮುಖ ಅಧಿಕಾರಿಗಳಿಗೆ, ಮುಖ್ಯಸ್ಥರಿಗೆ, ಜಿಲ್ಲಾ ಅಧಿಕಾರಿಗಳಿಗೆ ಸಮಗ್ರ ಸಾಮರ್ಥ್ಯ ವೃದ್ಧಿ (ಅಪ್‌ ಸ್ಕಿಲ್ಲಿಂಗ್‌) ಕಾರ್ಯಕ್ರಮವನ್ನು ಪ್ರಾರಂಭಿಸಿದೆ. …

gt devegowda

ಕೂರ್ಗಳ್ಳಿ ಗ್ರಾಮದ ಕೆರೆ ಅಭಿವೃದ್ದಿ, ಗಿಡ ನೆಡುವ ಕಾರ್ಯಕ್ಕೆ ಚಾಲನೆ ಮೈಸೂರು: ಜಗತ್ತಿನಲ್ಲಿ ತಾಪಮಾನ,ಹವಾಮಾನ ವೈಪರೀತ್ಯದ ಬದಲಾವಣೆಗಳಾಗುತ್ತಿರುವುದರಿಂದ ಸಮಸ್ಯೆಗಳು ಎದುರಾಗುತ್ತಿವೆ. ನಾವು ಅಭಿವೃದ್ದಿ ಜತೆಗೆ ನೈಸರ್ಗಿಕವಾಗಿ ಬಂದಿರುವ ಸಂಪನ್ಮೂಲ ಉಳಿಸಿಕೊಳ್ಳಬೇಕು. ಮನುಷ್ಯ ಪರಿಸರ ಇಲ್ಲದೆ ಬದುಕಲು ಸಾಧ್ಯವಿಲ್ಲ ಎನ್ನುವುದನ್ನು ಅರಿಯದಿದ್ದರೆ ಮುಂದೆ …

Yatnal

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿರುವ ಘಟನೆಯನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಪೊಲೀಸರು ನಿರಾಕರಿಸಿದ್ದರೂ ರಾಜಕೀಯ ಪ್ರಚಾರಕ್ಕಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ. …

dk shivakumara

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತ ನೆನೆದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಣ್ಣೀರಿಟ್ಟಿದ್ದಾರೆ. ದುರಂತ ನೆನೆದು ಮಾತನಾಡಿದ ಅವರು, ಮೃತಪಟ್ಟವರು ಎಳೆ ವಯಸ್ಸಿನವರು, ನೋವಿನ ಘಟನೆ ಆಗಿದೆ. ನಮ್ಮ ರಾಜ್ಯದಲ್ಲಿ ಇಂತಹ ಘಟನೆ ಆಗುತ್ತದೆ ಎಂದು ನಿರೀಕ್ಷೆ ಕೂಡ ಮಾಡಿರಲಿಲ್ಲ. …

r ashok

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರು ಮೀಟರ್‌ …

chinaswamy

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೊರಬೇಕು ಎಂದು ಜೆಡಿಎಸ್‌ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಆರ್‌ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು …

stampede

ಪೂರ್ವ ಸಿದ್ಧತೆ, ಮುನ್ನೆಚ್ಚರಿಕೆ ಇಲ್ಲದೆ ಕಾರ್ಯಕ್ರಮ ಬೆಂಗಳೂರು : ಬೆಂಗಳೂರು ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು …

Stay Connected​
error: Content is protected !!