Mysore
25
broken clouds

Social Media

ಭಾನುವಾರ, 17 ಮೇ 2026
Light
Dark

state govrnment

Homestate govrnment
cm siddaramaiah

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …

dinesh gundurao

ಬೆಂಗಳೂರು: ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ನನಗೆ ಬಹಳ ನೋವಾಗಿದೆ. ಒಬ್ಬ ಅಮಾಯಕನನ್ನು ಹೊಡೆದು …

Indira Canteen

ಮೈಸೂರು: ಪಡುವಾರಹಳ್ಳಿಯ ಮಹಾರಾಣಿ ಪದವಿ ಕಾಲೇಜು ಬಳಿ ಇಂದಿರಾ ಕ್ಯಾಂಟೀನ್‌ ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಖುಷಿ ಖುಷಿಯಿಂದಲೇ ತಿಂಡಿ ಹಾಗೂ ಊಟ ಸವಿಯುತ್ತಿದ್ದಾರೆ. ಇತ್ತೀಚೆಗೆ ಸ್ಥಳೀಯ ಶಾಸಕ ಹರೀಶ್ ಗೌಡ ಅವರು ಇಂದಿರಾ ಕ್ಯಾಂಟೀನ್‌ನ್ನು ಲೋಕಾರ್ಪಣೆಗೊಳಿಸಿದ್ದು, ಇದರಿಂದ ಗ್ರಾಮೀಣ ಭಾಗದಿಂದ ಬರುವ ನೂರಾರು …

Employment opportunities

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು …

r ashok

ಬೆಂಗಳೂರು : ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

D K Shivakumar

ಬೆಂಗಳೂರು : ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದ ಪುರಭವನದಲ್ಲಿಂದು …

r ashok

ಬೆಂಗಳೂರು: ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್‌ ರಹೀಂ ಹತ್ಯೆ ಪ್ರಕರಣ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ …

cm siddaramaiah

ಬೆಂಗಳೂರು : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ "ಜೈ ಹಿಂದ್ ಸಭಾ" ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ …

BS Yediyurappa

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್‌ ಕಾರ್ಡ್‌ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ …

cm siddaramaiah

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ …

Stay Connected​
error: Content is protected !!