ಮೈಸೂರು : ರಸ್ತೆ ಅಗಲೀಕರಣ ನೆಪದಲ್ಲಿ ಎಸ್‌ಪಿ ಕಚೇರಿ ಬಳಿಯ 40 ಮರಗಳ ಮಾರಣ ಹೋಮ ಮಾಡಿರುವ ಸ್ಥಳದಲ್ಲಿ ಇಂದು(ಏ.18) ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು. ಪಾಲಿಕೆ ನಡೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವ ಪರಿಸರವಾದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಡಿದ …
ಮೈಸೂರು : ರಸ್ತೆ ಅಗಲೀಕರಣ ನೆಪದಲ್ಲಿ ಎಸ್‌ಪಿ ಕಚೇರಿ ಬಳಿಯ 40 ಮರಗಳ ಮಾರಣ ಹೋಮ ಮಾಡಿರುವ ಸ್ಥಳದಲ್ಲಿ ಇಂದು(ಏ.18) ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು. ಪಾಲಿಕೆ ನಡೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವ ಪರಿಸರವಾದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಡಿದ …
ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧ; ಬೆಂಗಳೂರು : ಮಡಿವಾಳ (Madiwala) ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ (Congress Government) ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ …
ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ. …
ಬೆಂಗಳೂರು: ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಡೆಸಿದ ಎರಡನೇ ಸಭೆ ಯಶಸ್ವಿಯಾಗಿದ್ದು, ಲಾರಿ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ (Truckers call off strike). ಈ ಹಿನ್ನೆಲೆ 3 ದಿನಗಳ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ. ಸರ್ಕಾರದ …
ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ …
ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister Of Agriculture) ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದರು. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ …
ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ. ನಂಜನಗೂಡಿನಲ್ಲಿ ಇಂದು (ಏ.16) …
ಕಲಬುರ್ಗಿ: ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗುವುದು ಎಂದರು. ಇದು ಜನಗಣತಿ ಅಲ್ಲ. …
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಪೋಷಕರಿಗೆ ಗುಡ್‌ನ್ಯೂಸ್ ನೀಡಿದೆ. 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ …