Mysore
26
overcast clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

state govrnment

Homestate govrnment

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ ಸಮಾವೇಶವು ರಣೋತ್ಸಾಹ ಮೂಡಿಸುವ ಜೊತೆಗೆ, ನಿಷ್ಠಾವಂತ ಮುಖಂಡರ, ಕಾರ್ಯಕರ್ತರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಶಾಸಕ ಜಿ.ಟಿ.ದೇವೇಗೌಡರ ಅನುಪಸ್ಥಿತಿಯಲ್ಲಿ ಭಾನುವಾರ ನಗರದ …

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ …

DCM DK Shivakumar

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ. ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ …

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ …

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಡೀಸೆಲ್ …

cm siddaramaiah

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಾಳೆ ಸಂಜೆ 7 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ …

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. …

dk shivakumar international trip

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇವೆ. ಮೇ.13ರಂದು ಬೆಂಗಳೂರು …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ. ಇರುತ್ತಾರೆ ಎಂದು ಕೂಡ …

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಗೆಲ್ಲಿಸಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ …

Stay Connected​
error: Content is protected !!