ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತ ಕೊಲೆ ಮಾಡಿ ಪೊಲೀಸರ ಗುಂಡಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತ ಕೊಲೆ ಮಾಡಿ ಪೊಲೀಸರ ಗುಂಡಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ …
ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ ಲಿಂಗಾಯತರು ಒಂದು ಕೋಟಿಗೂ ಅಧಿಕ ಆಗುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ …
ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ …
ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು …
ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಜಗದೀಶ್ …
ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, …
ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತನ್ನ ನಾವು ಹೇಳಿದ್ದೇವೆ. ನಮ್ಮ ಈ ಹೋರಾಟ ಒಂದು ದಿನದ ಅಭಿಯಾನ ಅಲ್ಲ. ಈ ಹೋರಾಟ ಕಾಂಗ್ರೆಸ್ ಅಧಿಕಾರ ಇರುವವರೆಗೂ …
ಬೆಂಗಳೂರು: ನನ್ನ ಮೇಲೆ ಗಣಿ, ಗುತ್ತಿಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಅವರು, ಈಗ ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಮಮೂರ್ತಿ ಗೌಡ ಎನ್ನುವವರು …
ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯವನ್ನು ಭ್ರಷ್ಟಾಚಾರದಲ್ಲಿ …
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಮಲಯಾಳಂ ಚಿತ್ರದ ಶೂಟಿಂಗ್ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚಿತ್ರೀಕರಣ ನಡೆದ …