Mysore
23
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

state govrnment

Homestate govrnment

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೊಂಟಕ್ಕೆ ಮೀಟರ್ ಕಟ್ಟಿ ಇದಕ್ಕೂ ಟ್ಯಾಕ್ಸ್ ಕಲೆಕ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ. ಅಗತ್ಯ ವಸ್ತುಗಳು, ಪೆಟ್ರೋಲ್ ಡೀಸೆಲ್ ದರ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಬಂಡೀಪುರ ರಾತ್ರಿ ಸಂಚಾರ ತೆರವು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೆಂಗಿನಕಾಯಿ ಹೊಡೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಮೈಸೂರಿನ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ವಾಟಾಳ್‌ ನಾಗರಾಜ್‌, ರಾಜ್ಯ ಸರ್ಕಾರದ ವಿರುದ್ಧ ವಿವಿಧ …

ಬೆಂಗಳೂರು: ರೈತರಿಗೆ ನೆರವಾಗಲೆಂದೇ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ. ಬಿಜೆಪಿಯವರು ಬೆಲೆ …

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ …

ಮೈಸೂರು: ರಾಜ್ಯ ಸರ್ಕಾರದ ಧಿಮಾಕು, ಅಹಂಕಾರ, ಸೊಕ್ಕಿನ‌ ವಿರುದ್ಧ ಬಿಜೆಪಿ ಮೈಸೂರಿನಿಂದಲೇ ಜನಾಕ್ರೋಶ ಯಾತ್ರೆ ‌ಆರಂಭಿಸಲಿದೆ ಎಂದು ಎಂಎಲ್‌ಸಿ ರವಿಕುಮಾರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಹೋರಾತ್ರಿ ಧರಣಿಗೆ ಮುಂದಾಗುವ ಮುನ್ನಾ ದಿನವೂ ರಾಜ್ಯ ಸರ್ಕಾರ …

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ದಿಢೀರ್‌ ಪ್ರತಿಭಟನೆ ನಡೆಸಿದರು. ಮಡಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ವಿನಯ್‌ ಸೋಮಯ್ಯ ಅವರು ಡೆತ್ ನೋಟ್‌ನಲ್ಲಿ …

ಮೈಸೂರು: ನಮ್ಮ ಪಕ್ಷದವರಿಂದಲೇ ಹನಿಟ್ರ್ಯಾಪ್‌ ಆಗಿದೆ ಎಂದು ನಾವು ಎಲ್ಲೂ ಕೂಡ ಹೇಳಿಲ್ಲ ಎಂದು ಎಂಎಲ್‌ಸಿ ಸಿ ರಾಜೇಂದ್ರ ಬಿಜೆಪಿ ನಾಯಕರ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರು …

ಮೈಸೂರು: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಯಲ್ಲಿರುವ ಬಗ್ಗೆ ಎಂಎಲ್‌ಸಿ ಸಿ.ರಾಜೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರು, ಹಳೆ ಮೈಸೂರು …

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆಗೆ ಕಾಂಗ್ರೆಸ್‌ ಶಾಸಕ ಪೊನ್ನಣ್ಣ, ಮಂತರ್‌ ಗೌಡ ಹಾಗೂ ಕಾಂಗ್ರೆಸ್‌ ಕಾರ್ಯಕರ್ತ ತನ್ವೀರ್‌ ಮೈನಾ ಕಾರಣರಾಗಿದ್ದು, ಈ ಮೂವರನ್ನು ಆದಷ್ಟು ಬೇಗ ಬಂಧಿಸಿ ಎಂದು ಮಾಜಿ ಸ್ಪೀಕರ್‌ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಡಿಕೇರಿ ಬಿಜೆಪಿ ಕಾರ್ಯಕರ್ತ …

ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ …

Stay Connected​
error: Content is protected !!