ಬೆಂಗಳೂರು: ವಿದ್ಯುತ್, ಹಾಲು ಹಾಗೂ ಬಸ್ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …
ಬೆಂಗಳೂರು: ವಿದ್ಯುತ್, ಹಾಲು ಹಾಗೂ ಬಸ್ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನೀಡಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ …
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ನೀಡಿದ್ದಾರೆ. ಅದರ ತನಿಖೆಯಾಗುತ್ತಿದೆ. ಈ ಹಂತದಲ್ಲಿ ಯಾವುದೇ ವಿಚಾರ ಚರ್ಚಿಸುವುದಿಲ್ಲ …
ಉತ್ತರ ಕನ್ನಡ: ರಾಜ್ಯ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದು, ಉಚಿತ ಯೋಜನೆಗಳು ಬಹಳ ಅಪಾಯಕಾರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಜನರಿಗೆ ಯಾವುದನ್ನೂ ಕೂಡ …
ಬೆಂಗಳೂರು: ರಾಜ್ಯದ ಜನತೆಗೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ರಾಜ್ಯ ಸರ್ಕಾರ ಈಗ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ದೊಡ್ಡ ಶಾಕ್ ನೀಡಿದೆ. ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ಹಾಲಿನ ದರ ಏರಿಕೆಯಾಗಿದ್ದು, ಜನತೆಗೆ …
ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್ ವಿಚಾರ ಕುರಿತು ಶಾಸಕ ತನ್ವೀರ್ ಸೇಠ್ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರವನ್ನು ಮುಂದುವರಿಸಿಕೊಂಡು …
ನವದೆಹಲಿ: ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್ ವಿಚಾರ ಕುರಿತು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಸುನಿಲ್ …
ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಕಾಂಗ್ರೆಸ್ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಕೋಲಾಹಲ ಎಬ್ಬಿಸಿರುವ …
ಮೈಸೂರು: ಹನಿಟ್ರ್ಯಾಪ್ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷದ ಯಾವ ನಾಯಕರ ವಿರುದ್ಧವೂ ಮಾತನಾಡುವ ನೈತಿಕ ಹಕ್ಕಿಲ್ಲ. ಹನಿಟ್ರ್ಯಾಪ್ …