ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ನ್ಯಾಯಾಧೀಶರು ಹಾಗೂ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ನಡೆಸಲು ಸಾಧ್ಯವಿಲ್ಲ. ಎಸ್‌ಐಟಿಯಿಂದ …










