Mysore
28
overcast clouds

Social Media

ಶನಿವಾರ, 21 ಮಾರ್ಚ್ 2026
Light
Dark

state govrnment

Homestate govrnment

ಬೆಂಗಳೂರು: ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ಜನರಿಗೆ ಗ್ಯಾರಂಟಿ ಯೋಜನೆಗಳು ನೇರವಾಗಿ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಆಪಾದನೆ ಮಾಡಿದ್ದಾರೆ. ಜನ ಇದನ್ನು ನಂಬಿಲ್ಲ. ಚನ್ನಪಟ್ಟಣ, ಶಿಗ್ಗಾವಿ ಹಾಗೂ …

ಶಿವಮೊಗ್ಗ: ರಾಜ್ಯವನ್ನು ಮುಸ್ಲಿಮರಿಗೆ ಮಾರಿ ಬಿಟ್ಟರೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಾವೇರಿಯಲ್ಲಿ ಸ್ವಾತಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ …

ಹುಣಸೂರು: ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೇ ಜನರು ತೀವ್ರ ಪರದಾಟ ನಡೆಸುತ್ತಿರುವ ಘಟನೆ ನಡೆದಿದೆ. ಕಳೆದ ಹತ್ತು ದಿನಗಳಿಂದ ಕುಡಿಯಲು ನೀರಿಲ್ಲದೇ ಜನರು ಹೈರಾಣಾಗಿದ್ದು, ನೀರಿಗಾಗಿ ಜಮೀನುಗಳಲ್ಲಿರುವ  ಬೋರ್‌ಗಳ ಮೊರೆ ಹೋಗುತ್ತಿದ್ದಾರೆ. ನೀರಿನ ಸರಬರಾಜಿನ ಮೋಟಾರ್‌ಗಳು ಕೆಟ್ಟು ತಿಂಗಳುಗಳೇ ಕಳೆದರೂ …

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ …

ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.   ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಆಸೆ ಯಾರಿಗೆ ಇರುವುದಿಲ್ಲ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ. ಇನ್ನು …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. …

ಬೆಂಗಳೂರು: ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಮುಂದೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌7ರಂದು ರಾಜ್ಯ ಬಜೆಟ್‌ ಮಂಡನೆಯಾದ ಬಳಿಕ ಕೆಲ ಸಚಿವರು ಖಾತೆ ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯರ ಬಳಿ ಒತ್ತಡ ಹಾಕುತ್ತಿದ್ದಾರೆ …

ಬೆಂಗಳೂರು: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗ್ಗೆ ತನಿಖೆ ನಡೆಯುತ್ತಿದ್ದು, ಇದಕ್ಕಾಗಿಯೇ ವಿಶೇಷ ಸಮಿತಿಯೊಂದನ್ನು ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ರಾಜ್ಯದ ಕೆಲ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿ …

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಪರಿಷತ್ತಿನಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ವಿತರಣೆ ಕುರಿತು ಈಗಾಗಲೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಟೆಂಡರ್‌ …

Stay Connected​
error: Content is protected !!