ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. …
ಬೆಂಗಳೂರು: ನಮ್ಮ ತೆರಿಗೆ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತೆರಿಗೆ ಕಡಿತ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಹಣ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ. …
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗಟ್ಟಿಯಾಗಿದ್ದು, ಅದೃಷ್ಟ ಒಲಿದು ಬಂದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಈಗ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ …
ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ. …
ಮೈಸೂರು: ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ. …
ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ಧ ಇದ್ದರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸಂಸದ ಜಗದೀಶ್ ಶೆಟ್ಟರ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಕುಂಭಮೇಳಕ್ಕೆ ಹೋಗಿರುವುದರಲ್ಲಿ ತಪ್ಪೇನಿದೆ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. …
ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ …
ಬೆಂಗಳೂರು: ಈಗಿನ ಆರೋಗ್ಯ ಸಚಿವರ ಆರೋಗ್ಯವೇ ಸರಿಯಿಲ್ಲ. ಹಾಗಾಗಿ ಅವರಿಗೆ ಆರೋಗ್ಯ ಸಚಿವರಾಗಲು ಯೋಗ್ಯತೆಯೇ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫ್ರೀಡಂ ಪಾರ್ಕ್‌ನಲ್ಲಿ ಶುಶ್ರೂಷಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ …
ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಗಳನನು ಡಯಾಲಿಸಿಸ್ ಒಳಗಾಗಿರುವ ಗಂಡಸರಿಗೂ ವಿಸ್ತರಿಸುವಂತೆ ಕೂಗು ಕೇಳಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸ್ಫೀಕರ್ ಯು.ಟಿ.ಖಾದರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದ ಶಕ್ತಿ ಯೋಜನೆ, ಗಂಡಸರಿಗೂ ವಿಸ್ತರಿಸುವಂತೆ ಬೇಡಿಕೆ …
ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಳಂಬ …
ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸಂಯೋಜಿತ ಕಾಲೇಜುಗಳನ್ನು ಮುಚ್ಚುವುದೇ ದೊಡ್ಡ ಪ್ರಕ್ರಿಯೆಯಾಗಿದ್ದು, ಸರ್ಕಾರ ಅಂದುಕೊಂಡಂತೆ ಸ್ಥಾಪಿಸಿರುವ …