Mysore
22
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

state govrnment

Homestate govrnment
kn rajanna

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು ನಮ್ಮ ಪ್ರಬಲ ಒತ್ತಾಯವಾಗಿದೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು, ಎಲ್ಲಾ ಇಲಾಖೆಗಳಿಗಿಂತಲೂ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ …

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಸಿಗೆ ಬಿರು ಬಿಸಿಲು ಆರೋಗ್ಯದ ಮೇಲೆ ಪರಿಣಾಮ …

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ …

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು ಸಚಿವ ವೆಂಕಟೇಶ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ. ಆದರೆ ಸಿಎಂ ಕುರ್ಚಿ ಖಾಲಿ …

ಬೆಂಗಳೂರು: ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ ಡಿ.ಸುಧಾಕರ್‌ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಬಳಿಕ ಅವರ ಕುಟುಂಬದ ಸದಸ್ಯರ ಜೊತೆ ಮಾತನಾಡಿದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಮುಸ್ಲಿಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಇರುವುದು ನಿಜ. ಒಳಮೀಸಲಾತಿಯಂತೆ …

Transfer of 1,300 Employees Through Counseling: Priyank Kharge

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ವರ್ಷಗಳ ನಂತರ ರಾಜ್ಯದಲ್ಲಿ ಬಿಸಿಗಾಳಿ ನೋಡುತ್ತಿದ್ದೇನೆ. ಬೋರ್‌ವೆಲ್‌ ಅಣೆಕಟ್ಟುಗಳಲ್ಲಿ …

mc sudhakar

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವ ಸುಧಾಕರ್‌ ಅವರು, ಇದುವರೆಗೆ ನನಗಾಗಲಿ ಕೆಇಎ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ. ಒಂದು ವೇಳೆ …

Stay Connected​
error: Content is protected !!