Mysore
32
few clouds

Social Media

ಬುಧವಾರ, 11 ಮಾರ್ಚ್ 2026
Light
Dark

state govrnment

Homestate govrnment

ಬೀದರ್:‌ ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಆನೆ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದು, ಎಚ್ಚೆತ್ತುಕೊಂಡ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ. ಹಾಸನ ಹಾಗೂ ಕೋಲಾರದಲ್ಲಿ ಇಬ್ಬರು ಆನೆ ದಾಳಿಗೆ ಬಲಿಯಾಗಿದ್ದರು. ಸಾವಿನ ಬಗ್ಗೆ ತೀವ್ರ …

ತುಮಕೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ಸಿಗುವಂತಾಗಬೇಕು. ಈ ನಿಟ್ಟಿನ್ಲಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪುನರ್‌ ಪರಿಶೀಲನೆ ನಡೆಸಲು ಸರ್ಕಾರದ ಹಂತದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು …

ಬೆಂಗಳೂರು: ಮುಂದಿನ ತಿಂಗಳ ಮಾರ್ಚ್.‌3ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ಬಳಿಕ ಕಿರು ನಿದ್ರೆ ಮಾಡುವ ಶಾಸಕರಿಗೆ ಈ ಬಾರಿ ರಿಕ್ಲೈನರ್‌ ಚೇರ್‌ ವ್ಯವಸ್ಥೆ ಕಲ್ಪಿಸಲು ಸ್ಪೀಕರ್‌ ಯು.ಟಿ.ಖಾದರ್‌ ಮುಂದಾಗಿದ್ದಾರೆ. ಕಲಾಪದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೆ ಹಾಗೂ ಬೆಳಿಗ್ಗೆ ಬೇಗ …

ಬೆಂಗಳೂರು: ಖಾಸಗಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ಅಲ್ಲಿಗೆ …

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗುತ್ತೆ ಎಂದು ಬಿಜೆಪಿಯವರು ಹೇಳುತ್ತಾನೆ ಇದ್ದಾರೆ. ಆದರೆ ಬಿಜೆಪಿಯಲ್ಲೇ ಕಚ್ಚಾಟ ಹೆಚ್ಚಾಗಿದೆ. ಈಗ …

ಕೋಲಾರ: ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಫಲಾನುಭವಿಗಳಿಗೆ ಒಟ್ಟಿಗೆ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ …

ಮೈಸೂರು: ಗೃಹ ಸಚಿವ ಜಿ.ಪರಮೇಶ್ವರ್‌ ರಾಜೀನಾಮೆ ನೀಡುವ ಹೇಳಿಕೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಗೃಹ ಸಚಿವರಿಗೆ ಪೊಲಿಟಿಕಲ್‌ ವೈರಾಗ್ಯ ಬಂದ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …

ಮೈಸೂರು: ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಾಡುತ್ತಿರುವ ಹೋರಾಟವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರ ಮೂಲಕ ಸರ್ಕಾರ ನಮ್ಮ …

ಬೆಳಗಾವಿ: ಇನ್ನೂ ಕೇವಲ ಎಂಟು ದಿನಗಳಲ್ಲಿ ಗೃಹಲಕ್ಷ್ಮೀ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಏನಾದರೂ ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮೀ ಹಣ ಬಿಡುಗಡೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಬಿಲ್‌ ವಸೂಲಿಗೆ …

Stay Connected​
error: Content is protected !!