Mysore
32
few clouds

Social Media

ಭಾನುವಾರ, 08 ಮಾರ್ಚ್ 2026
Light
Dark

state govrnment

Homestate govrnment

ಬೆಂಗಳೂರು: ಇನ್ನು ಮುಂದೆ ಶಾಲಾ ಮಕ್ಕಳಿಗೆ ಕೊಡುತ್ತಿದ್ದ ಚಿಕ್ಕಿಯನ್ನು ನಿಲ್ಲಿಸಲಾಗಿದ್ದು, ಮೊಟ್ಟೆ ಹಾಗೂ ಬಾಳೆಹಣ್ಣನ್ನು ಮಾತ್ರ ವಿತರಣೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಣೆ …

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಡೆಯದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದಿನ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಯಿದೆ. ಮೂರು ವರ್ಷಗಳಾದರೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನ್ಯಾಯಾಂಗ …

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್.ಪಾಟೀಲ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇಂದು ಯೋಜನೆ, ಕಾರ್ಯಕ್ರಮ ಯೋಜನೆ ಮತ್ತು ಸಾಂಖ್ಯಿಕ …

ಹುಬ್ಬಳ್ಳಿ: ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕಾಗಿಯೇ ಎಲ್ಲಾ ದರಗಳನ್ನು ಏರಿಕೆ …

ಬೆಂಗಳೂರು: ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. …

ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ 8 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ …

ಬೆಂಗಳೂರು: ದೇವರಾಜ ಅರಸು ಅವರು ಏಳು ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಕಾಂಗ್ರೆಸ್ ಸಚಿವರೇ ಬದಲಾವಣೆ ಬಗ್ಗೆ …

ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ದಾವಣಗೆರೆ: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲಿನ ದಾಳಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪ್ರದೇಶದಲ್ಲಿ ನಡೆದ ಘಟನೆ …

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಫೇಸ್‌ಬುಕ್‌ನಲ್ಲಿ ವಿವಾದಿತ ಪೋಸ್ಟ್‌ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು …

Stay Connected​
error: Content is protected !!