Mysore
22
overcast clouds

Social Media

ಸೋಮವಾರ, 25 ಮೇ 2026
Light
Dark

state govrnment

Homestate govrnment

ಬೆಂಗಳೂರು: ವಿಧಾನಸೌಧದಲ್ಲಿ ಟೂರ್‌ ಗೈಡ್‌ ವ್ಯವಸ್ಥೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿ ಮಾಡಲು ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆ ಮಾಡಲು ಟೂರ್‌ ಗೈಡ್‌ ಏರ್ಪಡಿಸಲಾಗಿದ್ದು, ಇದು ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಇರಲಿದೆ. ವಿಧಾನಸೌಧವನ್ನು …

ಪ್ರಶಾಂತ್‌ ಎನ್‌ ಮಲ್ಲಿಕ್‌  ಕೊಡಗು: ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಆತ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್‌ಐಆರ್‌ ಹಾಕಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್‌ ನಿರ್ಧಾರ ಮಾಡಿದೆ. ಹೀಗಾಗಿ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ರಾಜ್ಯ ಸರ್ಕಾರ ಇಲ್ಲಿಯವರೆಗೂ ಒಂದೂ ಜನಪರ ಕೆಲಸ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಜನಾಕ್ರೋಶ ಯಾತ್ರೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ರಾಜ್ಯದಲ್ಲಿ ಕಾಂಗ್ರೆಸ್ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ರಾಜ್ಯದಲ್ಲಿ ಬೀಸುವ ಗಾಳಿ ಬಿಟ್ಟು ಎಲ್ಲದರ ಮೇಲೂ ಟ್ಯಾಕ್ಸ್‌ ಹಾಕಲಾಗುತ್ತಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಕುರಿತು ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, …

ಮೈಸೂರು: ರಾಜ್ಯ ಸರ್ಕಾರದಿಂದ ನಿರಂತರ ಬೆಲೆ ಏರಿಕೆ ಹಾಗೂ ಮುಸ್ಲಿಂ ಓಲೈಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಈ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಚಾಲನೆ ನೀಡಿದರು. ಮೊದಲಿಗೆ ನಾಡ ದೇವತೆ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸರ್ಕಾರದ ಕೆಟ್ಟ ನೀತಿಯನ್ನು ಜನರಿಗೆ ಮುಟ್ಟಿಸುವ ಮೂಲಕ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಯಾತ್ರೆ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಹಣಕಾಸಿನ ಕೊರತೆಯಿಂದ ರಾಜ್ಯ ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ …

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ …

Stay Connected​
error: Content is protected !!