Mysore
29
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

state govrnment

Homestate govrnment

ಮೈಸೂರು: ನಂಜನಗೂಡಿನಲ್ಲಿ ಹಸುವಿನ ಬಾಲ ಕಟ್ಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದು, ಗೋಭಕ್ಷಕರಿಂದಲೇ ಈ ಘಟನೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ …

ಬೆಂಗಳೂರು: ಮಾಧ್ಯಮದ ಮೂಲಕ ಪಕ್ಷದ ಹುದ್ದೆ ಕೇಳ್ತಾರಾ ಎಂದು ಸಚಿವ ಸತೀಶ್‌ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಗ್ಗೆ ನಿನ್ನೆ ಸಚಿವ ಸತೀಶ್‌ ಜಾರಕಿಹೊಳಿ ಅವರು, ಹೈಕಮಾಂಡ್‌ಗೆ ಆಗ್ರಹಿಸಿದ್ದರು. ಪೂರ್ಣ ಅವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ …

ಬೆಂಗಳೂರು: ಗುತ್ತಿಗೆದಾರರೇ ನೀವೇನು ಭಿಕ್ಷುಕರಲ್ಲ. ದಯಾಮರಣಕ್ಕೆ ಯಾಕೆ ಕೇಳ್ತೀರಾ. ಒಂದು ವರ್ಷ ಕೆಲಸವನ್ನೇ ಮಾಡಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ಕಿಯೋನಿಕ್ಸ್‌ ವೆಂಡರ್ಸ್‌ಗಳಿಂದ ದಯಾ ಮರಣಕ್ಕೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ …

ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ ನಿರಪರಾಧಿಯಾಗಿದ್ದಾರೆ. ಆದ್ದರಿಂದ ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ …

ಬೆಂಗಳೂರು: ಸಿದ್ದರಾಮಯ್ಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಶಾಸಕರು, ಸಚಿವರು ಪವರ್‌ ಶೇರಿಂಗ್‌ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ ಯಾವುದೇ ಭಿನ್ನಭಿಪ್ರಾಯವಿಲ್ಲ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ, ಹೈಕಮಾಂಡ್‌ ಜೊತೆ ಇಬ್ಬರು ವಿಶ್ವಾಸದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಆರ್‌.ವಿ. ದೇಶಪಾಂಡೆ ಹೇಳಿದರು. ಇಂದು (ಜ.13) ಸುದ್ದಿಗಾರರೊಂದಿಗೆ …

ಬೆಂಗಳೂರು: ಬಾಕಿ ಹಣ ಪಾವತಿ ಸೇರಿದಂತೆ ಗುತ್ತಿಗೆದಾರರ ಅನೇಕ ಸಮಸ್ಯೆಗಳನ್ನು ನಿವಾರಿಸುವಂತೆ ಒತ್ತಾಯಿಸಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌.ಸಿ.ಮಹದೇವಪ್ಪ, ಜಮೀರ್‌ ಆಹಮ್ಮದ್‌ ಖಾನ್‌, ಎನ್‌.ಎಸ್‌.ಬೋಸರಾಜು, ದಿನೇಶ್ …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ನನ್ನ ವಿರುದ್ಧ ಪ್ರತಿಭಟನೆಗೆ ಬರಬೇಡಿ, …

ಮಂಗಳೂರು: ನಕ್ಸಲರು ಮುಖ್ಯವಾಹಿನಿಗೆ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ನಕ್ಸಲರು ಪೊಲೀಸರಿಗೆ ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಯಶಸ್ವಿಯಾಗಿದೆ. …

ಬಾಗಲಕೋಟೆ: ರಾಜ್ಯ ಕಾಂಗ್ರೆಸ್‌ ನಾಯಕರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ತಮ್ಮ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ. ಈ ಕುರಿತು ಬಾಗಲಕೋಟೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!