ಬೆಂಗಳೂರು: ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಮಿಷನ್ ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಬೆಂಗಳೂರು: ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಮಿಷನ್ ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಮಾರ್ಚ್.1ರಿಂದ 8 ರವರೆಗೆ ನಡೆಯಲಿದೆ. ಈ ಬಾರಿಯ ಚಿತ್ರೋತ್ಸವವು ʼಸರ್ವ ಜನಾಂಗದ ಶಾಂತಿʼಯ ತೋಟ ಎಂಬ ಧ್ಯೇಯವಾಕ್ಯದೊಂದಿಗೆ …
ಬೆಂಗಳೂರು: ಯುವನಿಧಿ ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ …
ಬೆಂಗಳೂರು: ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಹಣವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಬಳಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …
ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ …
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜನವರಿ.21ರಂದು …
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್ ವಾಂಟೆಡ್ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್, ಡಿಸಿಎಂ ಡಿ.ಕೆ.ಶಿವಕುಮಾರ್, …
ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೇಜಾರಾಗಲು ಅವರ ಆಸ್ತಿ ಬರೆಸಿಕೊಂಡಿದ್ದೀವಾ ಎನ್ನುವ ಮೂಲಕ ಸಚಿವ ಕೆ.ಎನ್.ರಾಜಣ್ಣ ಅವರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ. …