Mysore
19
overcast clouds
Light
Dark

state govrnment

Homestate govrnment

ಬೆಂಗಳೂರು: ನೀರಿನ ಬಿಲ್‌ ಏರಿಕೆ ಮಾಡುವುದಾಗಿ ಶಾಕ್‌ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್‌ ನೀಡಿದೆ. ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದು, ಜನತೆಗೆ ಮತ್ತೊಂದು ಶಾಕ್‌ ಎದುರಾಗಿದೆ. ವಿದ್ಯುಚ್ಛಕ್ತಿ …

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನವಾಗಿ 45 ದಿನಗಳ ಕಳೆದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದೇ ಆಗಸ್ಟ್.‌5 …

ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ಲಲಿತ ಕಲೆ ಅಕಾಡೆಮಿ ಮುಂದಾಗಿದ್ದು, ರಾಜ್ಯದೆಲ್ಲೆಡೆ 600 ಕಲಾವೃತ್ತಗಳನ್ನು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ. ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, …

ಚಿಕ್ಕಮಗಳೂರು: ಎಲ್ಲಾ ದರ ಏರಿಕೆಯಾಗಿದೆ. ಗಾಳಿಯೊಂದಕ್ಕೆ ಟ್ಯಾಕ್ಸ್‌ ಹಾಕಿದ್ರೆ ಇವರೆಲ್ಲಾ ಔರಂಗಜೇಬನ ಅಪ್ಪಂದಿರು ಅಂತ ತೋರಿಸೋಕೆ ಬೇರೆ ಏನೂ ಬೇಡ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ನೀರಿನ ಕಂದಾಯ ಜಾಸ್ತಿ ಮಾಡೇ ಮಾಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ನೇರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ರಾಜ್ಯಪಾಲರಿಗೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …

ಹನೂರು: ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಂದಲೂ ಒತ್ತಾಯ ಇದ್ದಿದ್ದರಿಂದ ಪ್ರಾಧಿಕಾರ ರಚನೆ ಮಾಡಿದ್ದೇವೆ. ಆದರೆ, ರಾಜಮನೆತನದವರು …

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಈ ಬಾರಿ ಸೂರ್ಯಕಾಂತಿ ಬೆಳೆಯಿಂದ ಉತ್ತಮ ಆದಾಯ ಸಿಗುತ್ತದೆ ಎಂಬ ಆಸೆಯಲ್ಲಿದ್ದ ರೈತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ. …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ …

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೀಡಿದ್ದ ಭರವಸೆ ಈಗ ಠುಸ್‌ ಆಗಿದೆ. ವರಮಹಾಲಕ್ಷ್ಮೀ ಹಬ್ಬ ಮುಗಿದು ನಾಲ್ಕೈದು ದಿನ ಕಳೆದರೂ ಹಣ ಮಾತ್ರ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಮಹಿಳೆಯರು ಬೇಸರ …