Mysore
24
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

state govrnment

Homestate govrnment

ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್.‌9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್‌ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಹಾಗೂ ಬುಧವಾರ ಪ್ರಶ್ನೋತ್ತರ ವೇಳೆಯ …

ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಇಂದು ಕೊಳ್ಳೇಗಾಲ ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಜೆ.ಎಸ್.ಎಸ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಶ್ರೀ …

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ …

ಬೆಂಗಳೂರು: ಕೋವಿಡ್‌ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ …

ಬೆಂಗಳೂರು: ನನ್ನ ಕೆಲಸಕ್ಕೆ ಸರ್ಟಿಫಿಕೇಟ್‌ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್‌ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಸೋತಿದ್ದೇವೆ. ಆದರೆ ಆತಂಕಪಡುವ ಅಗತ್ಯವಿಲ್ಲ. ನನ್ನ ಕೆಲಸಕ್ಕೆ ಕಾಂಗ್ರೆಸ್‌ ನಾಯಕರು …

ಮೈಸೂರು: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳ ಸರ್ಕಾರ ಕೂಡ ಐದು ಬಾರಿ …

ಮೈಸೂರು: ಮುಡಾ ಹಗರಣದಲ್ಲಿ ಸಚಿವ ಭೈರತಿ ಸುರೇಶ್‌ ಕೈವಾಡವಿದೆ. ಇದಕ್ಕೆಲ್ಲಾ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಇಷ್ಟೊಂದು …

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ ಎಂದು ಹನೂರು ಜೆಡಿಎಸ್‌ ಶಾಸಕ ಮಂಜುನಾಥ್‌ ಅವರು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ …

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಹಾಗೂ ಸಚಿವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಗರ್ಭಿಣಿ ತಾಯಂದಿರ ಸಾವಿನ …

ಬೆಂಗಳೂರು: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ತಾಯಂದಿರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತದ ಘಟನೆ ನಡೆದು …

Stay Connected​
error: Content is protected !!