ಬೆಂಗಳೂರು: ಮೈಕ್ರೋ ಫೈನಾನ್ಸ್‌ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡದಂತೆ ಸಿಎಂ ಹಾಗೂ ಸಹಕಾರ ಸಚಿವರು ಆದೇಶ ಮಾಡಿದ್ದಾರೆ. …










