Mysore
27
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

state govrnment

Homestate govrnment

ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ.50ರಷ್ಟು ಸಚಿವರನ್ನು ಪಕ್ಷದ …

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ಎಚ್.ಏಕಾಂತಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಪಂಕಜ್‌ ಮಿಥಲ್‌ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಅರ್ಜಿಯಲ್ಲಿ ಮಠದ ಆಸ್ತಿಯನ್ನು …

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುಡುಮಾದನಹಳ್ಳಿಯಲ್ಲಿ ರಾಜ್ಯ ಸರ್ಕಾರ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದೆ. …

ಬೆಂಗಳೂರು: ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಗ್ರಾಮೀಣ ಮಹಿಳೆಯರಿಂದ ತಯಾರಿಸಲ್ಪಟ್ಟ ಸುಮಾರು 8,000 ಡಚ್ ಮ್ಯಾಟ್‌ಗಳನ್ನು ದೆಹಲಿಗೆ ಸರಬರಾಜು ಮಾಡಲು ಸಿದ್ಧಪಡಿಸಲಾಗಿದ್ದು, ಈ ಮ್ಯಾಟ್‌ಗಳ ಸಾಗಣೆ ವಾಹನಕ್ಕೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಹಸಿರು …

nikhil kumaraswamy siddaramaiah

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಜೆಡಿಎಸ್‌ ಸೇರುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ. ಈ ವಿಚಾರಕ್ಕೆ …

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಖಡಕ್ ಉತ್ತರ ನೀಡಿದರು. ಅವರು ಇಂದು ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ …

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ಜೆಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ …

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ ವದಂತಿಗಳು ಮಾತ್ರ ಎಂದು ವಸತಿ ಸಚಿವ ಜಮೀರ್ ಅಹಮದ್‍ಖಾನ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ …

ಮಂಡ್ಯ: ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಕೃಷಿ ಇಲಾಖೆಯ ವತಿಯಿಂದ ಮಂಡ್ಯ …

Stop Tug-of-War Over Leadership Debate; Focus on Development Instead

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ ೨೪ ರಂದು ವಿಶೇಷ ಸಚಿವ ಸಂಪುಟ ಸಭೆ ನಿಗದಿ ಮಾಡಿದೆ. ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ಅಸಮಾಧಾನಗಳಿವೆ. ಪರಿಶಿಷ್ಟ …

Stay Connected​
error: Content is protected !!