ಮೈಸೂರು: ಮಾಜಿ ಸಚಿವ ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಬರಲು ನಿರ್ಧರಿಸಿದರೆ ಸ್ವಾಗತ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಪಕ್ಷದ ಸಿದ್ಧಾಂತವನ್ನು ಒಪ್ಪುವ ಎಲ್ಲರಿಗೂ ಸ್ವಾಗತವಿದೆ. ಆದರೂ ಪಕ್ಷದ ಹೈಕಮಾಂಡ್, ಸಿಎಂ ಸಿದ್ದರಾಮಯ್ಯ …
ಮೈಸೂರು: ಮಾಜಿ ಸಚಿವ ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಬರಲು ನಿರ್ಧರಿಸಿದರೆ ಸ್ವಾಗತ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಪಕ್ಷದ ಸಿದ್ಧಾಂತವನ್ನು ಒಪ್ಪುವ ಎಲ್ಲರಿಗೂ ಸ್ವಾಗತವಿದೆ. ಆದರೂ ಪಕ್ಷದ ಹೈಕಮಾಂಡ್, ಸಿಎಂ ಸಿದ್ದರಾಮಯ್ಯ …
ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಕಿರುಕುಳದಿಂದ ಜನರು ಬೇಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದಿಂದಲೇ ಜನಸಾಮಾನ್ಯರಿಗೆ ಸಾಲ ನೀಡುವ ಕೆಲಸಗಳಾಗಬೇಕು ಎಂದು ಆಗ್ರಹಿಸಿದ್ದಾರೆ. …
ಬೆಂಗಳೂರು: ಎಚ್‌ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ …
ಬೆಂಗಳೂರು: ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರೂ …
ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು …
ಬಾಗಲಕೋಟೆ: ಅನ್ನದಾತರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದ್ದು, ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಹಲವು ರೈತರು ಹೊಲಗದ್ದೆಗಳಲ್ಲಿ ಮನೆ ನಿರ್ಮಿಸಿಕೊಂಡು …
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಯಾಗುವಂತೆ ಆಶಿಸುತ್ತಿದ್ದಾರೆ. ನಿನ್ನೆಯಷ್ಟೇ ಡಿಸಿಎಂ …
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ …
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್ ಎಂದು ಜೆಡಿಎಸ್ ಕಿಡಿಕಾರಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ …