Mysore
25
broken clouds

Social Media

ಬುಧವಾರ, 05 ಆಗಸ್ಟ್ 2026
Light
Dark

state govrnment

Homestate govrnment

ಹಾಸನ: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯವೂ ಸೂತಕದ ವಾತಾವರಣ ನಿರ್ಮಾಣವಾಗಿದೆ.  ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದರು. ಈ ಬಗ್ಗೆ ಹಾಸನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ …

ಬೆಂಗಳೂರು: ನನ್ನ ನೇತೃತ್ವದಲ್ಲಿ ಹೈಕಮಾಂಡ್‌ ನಾಯಕರನ್ನು ಸಚಿವರ ನಿಯೋಗ ಭೇಟಿ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಗೊತ್ತಿಲ್ಲ. ಯಾರು ಇಂತಜ ಸುದ್ದಿ …

ಬೆಂಗಳೂರು: ಮೈಕ್ರೋ ಫೈನಾನ್ಸ್‌ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಂಪನಿಗಳು ಕಿರುಕುಳ ನೀಡದಂತೆ ಸಿಎಂ ಹಾಗೂ ಸಹಕಾರ ಸಚಿವರು ಆದೇಶ ಮಾಡಿದ್ದಾರೆ. …

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಜೆಡಿಎಸ್‌ ಪಕ್ಷವು, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ …

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಮೈಕ್ರೋ ಫೈನಾನ್ಸ್‌ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಫೈನಾನ್ಸ್‌ …

ಕಲಬುರ್ಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್‌ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ. ನಾನು ರಾಜೀನಾಮೆ ನೀಡಿದ್ದು ವಿಶೇಷ ಬೆಳವಣಿಗೆ ಅಲ್ಲ. …

ಬೆಂಗಳೂರು: ನವೆಂಬರ್‌ನಲ್ಲಿ ಸಿದ್ದರಾಮಯ್ಯ ಅವಧಿ ಮುಕ್ತಾಯ ಎಂಬ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.‌ಅಶೋಕ್‌ ಅವರು ಯಾವಾಗ ಭವಿಷ್ಯ ಹೇಳೋದನ್ನು ಕಲಿತರು ಎಂದು ನಮಗೆ ಗೊತ್ತಾಗುತ್ತಿಲ್ಲ. ಅವರು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್.ಪಾಟೀಲ್‌ ರಾಜೀನಾಮೆ ನೀಡಿದ್ದಾರೆ. ಸದಾ ಸರ್ಕಾರದ ನಡೆಗಳ ಕುರಿತು ಹಾಗೂ ಸಿಎಂ, ಸಚಿವರ ಧೋರಣೆಗಳನ್ನು ಪ್ರಶ್ನೆ ಮಾಡುತ್ತಿದ್ದ ಪಾಟೀಲ್‌, ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದ್ದರು. ಇದರ ಜೊತೆಗೆ ತಮ್ಮ ಕ್ಷೇತ್ರದ …

ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್‌ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮಹಾಕುಂಭಮೇಳವನ್ನು ಟೀಕೆ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷದ ನಾಯಕರು ಅಯೋಗ್ಯರು. …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್‌ ಯು.ಟಿ.ಖಾದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ …

Stay Connected​
error: Content is protected !!