Mysore
30
clear sky

Social Media

ಸೋಮವಾರ, 23 ಫೆಬ್ರವರಿ 2026
Light
Dark

state govrnment

Homestate govrnment

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತದೆ. ವಾಣಿಜ್ಯ ಬೆಳೆಗಳ ಪೈಕಿ ತೆಂಗು ಅಗ್ರಸ್ಥಾನದಲ್ಲಿದೆ. ನಗರದಲ್ಲಿ ಬೆಳೆಯುವ ಎಳನೀರು, …

ಬೆಂಗಳೂರು: ಜಾತಿ ಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾತಿ ಜನಗಣತಿಯನ್ನು ಜಾರಿಗೆ ತರುವ ಬಗ್ಗೆ ಚಿಂತಿಸುತ್ತಿದ್ದು, ಈ ವಿಚಾರವಾಗಿ ಟ್ವೀಟ್‌ ಮಾಡಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು, ರಾಜಕೀಯ ಚದುರಂಗದಾಟದಲ್ಲಿ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರನ್ನು ಬಗ್ಗು ಬಡಿಯಲು ಸೇರಿಗೆ ಸಾವಸೇರು ಎಂಬಂತೆ …

ಮೈಸೂರು: ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್‌ ಪಿಯಾ ನಿವಾಸಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್‌ ಪಿಯಾ ನಿವಾಸಕ್ಕೆ ಇಂದು ಬೆಳಿಗ್ಗೆಯೇ ಭೇಟಿ ನೀಡಿದ್ದ ಸತೀಶ್‌ ಜಾರಕಿಹೊಳಿ …

ಮೈಸೂರು: ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಚಿವ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಇಲ್ಲಿಯವರೆಗೂ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ದೂರವಿಲ್ಲ. ಅವರು ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು ಬೆಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ …

ಗದಗ: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್‌ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಗದಗದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ …

ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ …

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಸಾಲದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ ತನಿಖೆ …

ರಾಯಚೂರು: ಸಿಎಂ ಸಿದ್ದರಾಮಯ್ಯರಿಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಡಿ.ದೇವರಾಜು ಅರಸು ಅವರ ಕಾಲದಲ್ಲಿ ಐದು ವರ್ಷಗಳ …

Stay Connected​
error: Content is protected !!