Mysore
25
moderate rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

state govrnment

Homestate govrnment

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ …

ನವದೆಹಲಿ: ದಾಖಲೆ ಕೊಡಿ ದಾಖಲೆ ಕೊಡಿ ಎಂದು ಹೇಳುತ್ತೀರಾ! ಇಲ್ನೋಡಿ ನಿಮ್ಮ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಎಂದು ಹೇಳುವ ಮೂಲಕ 60% ಕಮಿಷನ್‌ ಆರೋಪವನ್ನು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. …

ಬೆಂಗಳೂರು: ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ಗಳ ಸಂಘದ ವಜ್ರಮಹೋತ್ಸವ ಸಂವಹನ …

ಬೆಂಗಳೂರು: ಈ ದರಿದ್ರ ಸರ್ಕಾರ ಇರುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಬಾಣಂತಿಯರು ಸತ್ತರೂ ಪರವಾಗಿಲ್ಲ. ರೈತರು …

ನವದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸರ್ವೇ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್‌ ಪಾರ್ಟಿ ಮೀಟಿಂಗ್‌ ನಡೆದಿದೆ …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ತಪ್ಪೇನಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಬ್ಯಾಟ್‌ ಬೀಸಿದ್ದಾರೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ …

ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯಹರಿಶ್ಚಂದ್ರನ ನಂತರ ಇತರರಿಂದ ದುಡ್ಡು, ಲಂಚ ಪಡೆಯದೇ ಇರುವವರು, ಭೂಮಿಯ ಮೇಲೆ ಯಾರದ್ದೂ …

ರಾಮನಗರ: ರಾಜ್ಯ ಸರ್ಕಾರ 4 ಸಾರಿಗೆ ನಿಗಮಗಳ ಬಸ್‌ ಪ್ರಯಾಣ ದರ ಹೆಚ್ಚಿಳ ಮಾಡಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ವಿನೂತನ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ …

Stay Connected​
error: Content is protected !!