Mysore
27
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

state govrnment

Homestate govrnment
Dharmasthala Case No Acts Should Tarnish the culture of dharmasthala temple

ಮಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೋರ್ಟ್‌ನಿಂದ ಅಧಿಕೃತ ಮಾಹಿತಿ ಬಂದ ಬಳಿಕ …

ಮೈಸೂರು: ಬಸವಭವನ ನಿರ್ಮಾಣ ಮಾಡಲು ಐದು ಕೋಟಿ‌‌ ಕೊಡುವುದಾಗಿ ಈ ಹಿಂದೆ‌ ಒಪ್ಪಿಕೊಂಡಿದೆ. ಆ ಐದು ಕೋಟಿ ಹಣವನ್ನು ಸದ್ಯದಲ್ಲೇ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಬಸವಜಯಂತಿ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ …

Farmers Attempt to Lay Siege to CM's House Protesting Land Acquisition

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಅವರು ಇಂದು ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, …

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ ಜೋಡಿಸಿ, ಚರ್ಚೆಯಿಲ್ಲದೆ ಏಕಾಏಕಿ ಮಂಡನೆ ಮಾಡಿ, ಅಂಗೀಕರಿಸಲು ಮುಂದಾಗಿದ್ದರಿಂದ ಸೋಲುಂಟಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.     …

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ ಎಂದು ವಿಧಾನಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಿಂದ ಅಮಾನತಾದ ಬಳಿಕ ಮಾತನಾಡಿದ ಅವರು, ಯಾಕೆ ಈ ನಿರ್ಧಾರ …

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಆಗಮಿಸಿದ …

Remove term: Siddaramaia̧̧h MLC Yathindra Siddaramaiah clarifies Siddaramaia̧̧h MLC Yathindra Siddaramaiah

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಗೆ ನಾನು ಹೋಗಿಲ್ಲ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಹತ್ತು ದಿನ ಬಾಗಲಕೋಟೆಯಲ್ಲಿ …

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್ ಹಾಲ್ ನಲ್ಲಿ …

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ …

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕರೆಲ್ಲಾ ಸಿಎಂ ಬದಲಾವಣೆಗಲ್ಲ ಸಚಿವ ಸ್ಥಾನಕ್ಕಾಗಿ ಹೋಗಿದ್ದಾರೆ. ಎರಡೂವರೆ ವರ್ಷದ …

Stay Connected​
error: Content is protected !!