ಬಳ್ಳಾರಿ: ವಕ್ಫ್ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾರವಾಗಿ ಪಕ್ಷಾತೀತವಾಗಿ ಎಲ್ಲಾ ಕಡೆ ಹೋರಾಟ ನಡೆಯುತ್ತಿದೆ. ಆದರೆ ನಮ್ಮದು ಯತ್ನಾಳ್ ಬಣ ಎಂದು …
ಬಳ್ಳಾರಿ: ವಕ್ಫ್ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾರವಾಗಿ ಪಕ್ಷಾತೀತವಾಗಿ ಎಲ್ಲಾ ಕಡೆ ಹೋರಾಟ ನಡೆಯುತ್ತಿದೆ. ಆದರೆ ನಮ್ಮದು ಯತ್ನಾಳ್ ಬಣ ಎಂದು …
ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ …
ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಿನಲ್ಲಿ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಹೆಸರಿಗಾಗಿ ರಾಜಕೀಯ ಮುಖಂಡರ ನಡುವೆ ತೀವ್ರ ಜಟಾಪಟಿ ಜೋರಾಗಿದ್ದು, ಈ ಬಗ್ಗೆ ಶಾಸಕ ಹರೀಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ ಹೆಸರಿನ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು …
ಚಿಕ್ಕಮಗಳೂರು: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ತಿರುಗೇಟು ನೀಡಿದ್ದಾರೆ. ಸಿ.ಟಿ.ರವಿ ಅವರು ನನಗೆ ಆಕ್ಷೇಪಾರ್ಹ ಶಬ್ಧ ಬಳಸಿಲ್ಲ ಎನ್ನುವುದಾದೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದು …
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಮುನಿರತ್ನ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮೊಟ್ಟೆ …
ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ತಮ್ಮ ತಪ್ಪನ್ನು ಮರೆಮಾಚಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ …
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಸುಮಾರು ನಲವತ್ತು-ಐವತ್ತು ಜನರಿಂದ ಹಲ್ಲೆ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಪರಿಷತ್ ಅಧಿವೇಶನದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದ …
ಬೆಂಗಳೂರು: ಇದೇ ಡಿಸೆಂಬರ್.27ರಂದು ನಡೆಯುವ ಸಾರ್ವಜನಿಕ ಸಭೆಗೆ ʼಜೈ ಭೀಮ್, ಜೈ ಭಾಪು, ಜೈ ಸಂವಿಧಾನʼ ಎಂದು ಹೆಸರಿಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ …
ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ …