Mysore
29
clear sky

Social Media

ಮಂಗಳವಾರ, 17 ಫೆಬ್ರವರಿ 2026
Light
Dark

state govrnment

Homestate govrnment

ಬೆಂಗಳೂರು: ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ. ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಆಗಿರಲಿಲ್ಲ. ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ …

ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. …

ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಮೇಲೆ ಮುಡಾ ಅಕ್ರಮ ಕುರಿತು …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್‌ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು. ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ. ಸಭೆಗೂ …

ಧಾರವಾಡ: ಸಿಎಂ ಆಗಲು ಯಾರಿಗೆ ತಾನೇ ಆಸೆ ಇರೋದಿಲ್ಲ ಹೇಳಿ. ನನಗೂ ಕೂಡ ಆ ಆಸೆ ಇದೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ. ಈ ಬಗ್ಗೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. …

ಬೆಂಗಳೂರು: ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಹಿರಿಯರಾಗಿರುವ ದೇಶಪಾಂಡೆ ಅವರ ಅಭಿಪ್ರಾಯವನ್ನು ಗೌರವಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡಬೇಕು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಸೂಚಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಒಡೆತನದ ಸಿದ್ದಾರ್ಥ ವಿಹಾರ …

ಬೆಂಗಳೂರು: ಜನರ ಸಾವು ಬದುಕಿನ ಸಮಯದಲ್ಲಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಲೂಟಿ ಹೊಡೆದಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ …

Stay Connected​
error: Content is protected !!