Mysore
17
scattered clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

state govrnment

Homestate govrnment

ಬೆಂಗಳೂರು: ನಟ ದರ್ಶನ್‌ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 8 ರಿಂದ 10 ಜನ ಆರೋಪಿಗಳನ್ನು ಬೇರೆ ಬೇರೆ …

ಬೆಂಗಳೂರು: ಕನ್ನಡ ವಿಶ್ವವಿದ್ಯಾನಿಲಯ, ಜಾನಪದ ವಿಶ್ವವಿದ್ಯಾನಿಲಯ, ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಉತ್ತರ ಸೇರಿದಂತೆ ಹತ್ತು ವಿಶ್ವವಿದ್ಯಾಯಲಗಳ ಸಿಂಡಿಕೇಟ್‌ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಸದಸ್ಯರನ್ನು ನಾಮನಿರ್ದೇಶನ ಮಾಡಿದೆ. ಮೂರು ವರ್ಷಗಳ ಅವಧಿಗೆ ಸಿಂಡಿಕೇಟ್‌ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ …

ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, …

ಬೆಂಗಳೂರು: ಸೆಪ್ಟೆಂಬರ್.‌15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.‌15ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್‌ ಕಾರ್ಯಕ್ರಮದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್‌ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ …

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್‌ ವಾರ್‌ ಶುರುವಾಗಿದೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಹಿ ಹಾಕದೇ ಸರ್ಕಾರಕ್ಕೆ ಮರಳಿಸಿದ್ದಾರೆ …

ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್‌ ಜೊತೆ …

ಬೆಂಗಳೂರು: ನೀರಿನ ಬಿಲ್‌ ಏರಿಕೆ ಮಾಡುವುದಾಗಿ ಶಾಕ್‌ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್‌ ನೀಡಿದೆ. ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದು, ಜನತೆಗೆ ಮತ್ತೊಂದು ಶಾಕ್‌ ಎದುರಾಗಿದೆ. ವಿದ್ಯುಚ್ಛಕ್ತಿ …

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನವಾಗಿ 45 ದಿನಗಳ ಕಳೆದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದೇ ಆಗಸ್ಟ್.‌5 …

ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ಲಲಿತ ಕಲೆ ಅಕಾಡೆಮಿ ಮುಂದಾಗಿದ್ದು, ರಾಜ್ಯದೆಲ್ಲೆಡೆ 600 ಕಲಾವೃತ್ತಗಳನ್ನು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ. ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, …

Stay Connected​
error: Content is protected !!