Mysore
23
light rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

state govrnment

Homestate govrnment

ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ …

ಮಂಗಳೂರು: ವಕ್ಫ್‌ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ಆಫರ್‌ ಮಾಡಿದ್ದರು ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸುಳ್ಳು ಎಂದು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿಂದು …

ಬೆಳಗಾವಿ: ವಕ್ಫ್‌ ಹೆಸರಿನಲ್ಲಿ ಕಾಂಗ್ರೆಸ್‌ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್‌ ಬ್ರಿಟೀಷರ ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಿದೆ. …

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ …

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ, ಇಡಿ …

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದ್ದು, ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆ ವಿಲೀನಗೊಳಿಸಿದೆ. ಈಗ ಎರಡು ಇಲಾಖೆಯನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಹಾಗೂ ಔಷಧ ಆಡಳಿತ ಎಂದು …

ಬೆಳಗಾವಿ: ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮತ್ತೆ ರಚನೆಯಾಗಬೇಕಾದರೆ "ಗಾಂಧಿ ಭಾರತ" ಕಾರ್ಯಕ್ರಮ ಪ್ರಮುಖ ಆದ್ಯತೆ ಆಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಡಿಸೆಂಬರ್‌ ತಿಂಗಳು 1924ನೇ ಇಸವಿಯಲ್ಲಿ ಮಹಾತ್ಮ ಗಾಂಧೀಜಿ ಅವರು, ಕಾಂಗ್ರೆಸ್‌ …

ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ. ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಮಾಡಿಕೊಡಲಾಗುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ …

ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಗೋಲಿ ಬಾರ್‌ ಮಾಡಲು ಸಂಚು ಮಾಡಲಾಗಿತ್ತು. ಈ …

ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿರುವ ಪೊಲೀಸರ ಕ್ರಮ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ವಿಧಾನಸಭೆ ಅಧಿವೇಶನದಲ್ಲಿ ಗದ್ದಲ, ಕೋಲಾಹಲ ಜಾಸ್ತಿಯಾಗುತ್ತಿದ್ದಂತೆಯೇ ಸ್ಪೀಕರ್‌ ಯು.ಟಿ.ಖಾದರ್‌ ಅವರು ಕಲಾಪವನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪೀಕರ್‌ ನಡೆಗೆ ವಿಪಕ್ಷ ಬಿಜೆಪಿ ನಾಯಕರು …

Stay Connected​
error: Content is protected !!