Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

state govrnment

Homestate govrnment

ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ …

ಧಾರವಾಡ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಎಲ್ಲಾ ಹೇಳಿಕೆಗಳನ್ನು …

ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸೃಷ್ಟಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್‌ ಶೆಟ್ಟರ್‌ …

ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್‌ ಧಾಮ್‌ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂ ಹಾಗೂ ಚಾರ್‌ ಧಮ್‌ ಯಾತ್ರೆ ಕೈಗೊಂಡ …

ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 200ಕ್ಕೂ ಹೆಚ್ಚು ವೃತ್ತಗಳಿದ್ದು, ನೂರಾರು ಪ್ರತಿಮೆಗಳಿವೆ. …

ಬೆಂಗಳೂರು: 2016ರ ಬಳಿಕ ಮೂರನೇ ಬಾರಿಗೆ 9ನೇ ತರಗತಿ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣನ ಪರಿಚಯವನ್ನು ಮತ್ತೆ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಪಠ್ಯ ಪರಿಷ್ಕರಣೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೇಸರ ವ್ಯಕ್ತಪಡಿಸಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಸಂಸ್ಥೆಯ ಪರವಾಗಿ …

ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನಾಳೆ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಮೈಸೂರು ಸಕ್ಕರೆ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಸಂಬಂಧ ಏರ್ಪಡಿಸಿರುವ ಕಾರ್ಖಾನೆಯ ಬಾಯ್ಲರ್‌ …

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ರಾಜ್ಯದಲ್ಲಿ ಸ್ವಾಮೀಜಿಗಳು ಸಿಎಂ ಕುರ್ಚಿ ಬಗ್ಗೆ ಆಗಾಗ್ಗೆ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಈಗ ಸರ್ಕಾರದಲ್ಲಿ ಹೊಸ ಸಂಚಲನವೊಂದು ಸೃಷ್ಟಿಯಾಗಿದ್ದು, ಕುರ್ಚಿ ದಂಗಲ್‌ ಶುರುವಾಗಿದೆ. …

ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಬೇಕು. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆ ಹೊಂದಾಣಿಕೆಯೂ ಚೆನ್ನಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂಬ ವಿಚಾರ ಒಂದೆಡೆಯಾದರೆ, ಮತ್ತೊಂದೆಡೆ ಲಿಂಗಾಯತರು …

ಹಾವೇರಿ: ಹಾವೇರಿಯಲ್ಲಿ ಮಹಾಮಾರಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಮೃತ ಮಹಿಳೆಯನ್ನು ಹಾನಗಲ್‌ ತಾಲ್ಲೂಕಿನ ನರೇಗಲ್‌ ಗ್ರಾಮದ ಗೌಸಿಯಾ ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಮಲ್ಲಾಡ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗೌಸಿಯಾಗೆ ಕಳೆದ ಎರಡು …

Stay Connected​
error: Content is protected !!