Mysore
26
overcast clouds

Social Media

ಗುರುವಾರ, 09 ಜುಲೈ 2026
Light
Dark

State Govt

HomeState Govt

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಸಮಗ್ರ ‘ಕರ್ನಾಟಕ ಆನೆ ಶಿಬಿರ ಸುರಕ್ಷತಾ ಪ್ರೋಟೋಕಾಲ್’ ಅನ್ನು ಜಾರಿಗೆ ತಂದಿದೆ. ಮೇ 19ರಂದು ಕೊಡಗಿನ ದುಬಾರೆ …

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು : ಅರಮನೆಗಳ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಒಂದಾಗಿರುವ ಲ್ಯಾನ್ಸ್‌ಡೌನ್ ಕಟ್ಟಡ ಇದೀಗ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿ ನಗರದ ಹೃದಯ ಭಾಗದಲ್ಲೇ ಪಾಳು …

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 27ರಂದು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಐವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಏ.14 ರಂದು …

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ.ನವೀನ್‌ಕುಮಾರ್ ಅವರನ್ನು ವರ್ಗ ಮಾಡಿ, ಮಂಗಳೂರು ವಿವಿ ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಮರು ನಿಯೋಜಿಸಲಾಗಿದೆ. ಈ ಹಿಂದಿನ ಕುಲಸಚಿವ …

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಸೆಂಬರ್ 17, …

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಸಾರಿಗೇತರ ಆದಾಯ ಹೆಚ್ಚಿಸಲು ಹಲವು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ …

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ ಈ ಕುರಿತು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ದರ ಪರಿಷ್ಕರಣೆ ತೀರ್ಮಾನವನ್ನು ಕೈಬಿಟ್ಟಿದೆ. ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರದಿಂದ …

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಿಂದ ಈ ಯೋಜನೆಗೆ ಚಾಲನೆ ದೊರೆಯಲಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ …

ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ …

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು …

  • 1
  • 2
Stay Connected​
error: Content is protected !!