ಮೈಸೂರು: ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.…