ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯಲ್ಲಿ …